![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 1, 2021, 10:44 AM IST
ಶಿರ್ವ: ಶಿರ್ವ ಗ್ರಾ.ಪಂ.ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಖರೀದಿಗಾಗಿ ಜನರು ಮುಗಿಬಿದ್ದಿದ್ದು, ರಸ್ತೆಯುದ್ದಕ್ಕೂ ವಾಹನಗಳ ಸಾಲು ಕಂಡುಬಂದಿದೆ.
ಶಿರ್ವದಲ್ಲಿ 50ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳಿರುವುದರಿಂದ ಜಿಲ್ಲಾಧಿಕಾರಿಯವರ ಆದೇಶ ದಂತೆ ಜೂ.2 ರಿಂದ 5ರ ವರೆಗೆ ಸಂಪೂರ್ಣ ಲಾಕ್ಡೌನ್ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿರ್ವ ಪೇಟೆಯ ಅಂಗಡಿಗಳಲ್ಲಿ ಭಾರೀ ಜನಸಂದಣಿ ಕಂಡುಬಂದಿದ್ದು ಅಗತ್ಯ ವಸ್ತುಗಳ ಖರೀದಿಗಾಗಿ ಮುಗಿಬಿದ್ದಿದ್ದಾರೆ. ಮಾತ್ರವಲ್ಲದೆ ರಸ್ತೆಯಲ್ಲಿ ವಾಹನಗಳ ಸಾಲೇ ಇದೆ.
ಮಂಗಳವಾರ ಮುಂಜಾನೆಯಿಂದಲೇ ಅಂಗಡಿಗಳ ಮುಂದೆ ಜನರು ಜಮಾಯಿಸಿದ್ದು, ಸಾಮಾಜಿಕ ಅಂತರ ಇಲ್ಲದಂತಾಗಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.