ವಾಯುಭಾರ ಕುಸಿತ: ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆ
Team Udayavani, Oct 13, 2020, 8:34 AM IST
Representative Image
ಮಣಿಪಾಲ: ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ಕರ್ನಾಟಕ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಸೋಮವಾರವು ಹಲವೆಡೆ ಮಳೆಯಾಗಿದ್ದು, ಮಂಗಳವಾರ ಬೆಳಿಗ್ಗೆ ಬಿರುಸು ಪಡೆದಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಉಡುಪಿ, ಕಾರ್ಕಳ, ಕಾಪು, ಮಂಗಳೂರು ಭಾಗದಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಉತ್ತಮ ಮಳೆಯಾಗುತ್ತಿದೆ. ಹಲವೆಡೆ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ.
ಇದನ್ನೂ ಓದಿ:ಇನ್ನಾದರೂ ಎಚ್ಚೆತ್ತುಕೊಳ್ಳಿ:92 ದಿನದಲ್ಲಿ ರಾಜ್ಯದಲ್ಲಿ ಒಂಬತ್ತು ಸಾವಿರ ಜನರು ಸೋಂಕಿಗೆ ಬಲಿ!
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ ಉತ್ತರ ಒಳನಾಡು, ದಕ್ಷಿಣ ಒಳನಾಡುಗಳಲ್ಲಿಯೂ ಭಾರೀ ಮಳೆ ಮುಂದುವರಿದಿದೆ. ಕೆಲವೆಡೆ ಎಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.