Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Team Udayavani, Jul 5, 2024, 8:02 PM IST

1-sdsa-dasd

ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮುಖ್ಯವಾಗಿ ಕುಂದಾಪುರ ಮತ್ತು ಬ್ರಹ್ಮಾವರ ಭಾಗದಲ್ಲಿ ತಗ್ಗು ಪ್ರದೇಶಗಳು ನೆರೆ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶನಿವಾರ  (ಜುಲೈ 6) ರಜೆ ಘೋಷಣೆ ಮಾಡಲಾಗಿದೆ.

ಭಾರೀ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರು ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರು ಮಳೆ ಹೆಚ್ಚಾಗಿರುವ ಕಾರಣ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ. ನೆರೆ ಸಂಬಂಧಿತ ಜನರ ನೆರವಿಗೆ ಬರಲು ವ್ಯವಸ್ಥೆಗಳನ್ನೂ ಮಾಡಿಕೊಂಡಿದೆ.

ಶುಕ್ರವಾರ  ಮಳೆ ಹೆಚ್ಚಾದ ಹಿನ್ನಲೆಯಲ್ಲಿ ಈ ತಾಲೂಕುಗಳಲ್ಲಿ ರಜೆ ಘೋಷಿಸಲಾಗಿತ್ತು.

ಟಾಪ್ ನ್ಯೂಸ್

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.