ಕಂಬದಕೋಣೆ: ಸುಂಟರಗಾಳಿಗೆ ಮನೆ, ಕೊಟ್ಟಿಗೆಗೆ ಹಾನಿ
Team Udayavani, Aug 4, 2019, 4:56 PM IST
ಉಪ್ಪುಂದ: ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಂಟರ ಗಾಳಿ ಬೀಸಿ ತೆಂಕಬೆಟ್ಟು ಕಡೆಮನೆ ಅಣ್ಣಪ್ಪ ಬಳೆಗಾರ ಎಂಬುವವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ.
ರಾತ್ರಿ ಹೊತ್ತು ದಿಢೀರನೆ ಬೀಸಿದ ಸುಂಟರಗಾಳಿಯಿಂದಾಗಿ ಮರ ಬಿದ್ದಿದ್ದು, ಈ ವೇಳೆ ಮನೆಯ ಗೋಡೆ ಬಿರುಕು ಬಿಟ್ಟಿದೆ. ಮನೆಯ ಮೇಲ್ಛಾವಣಿಗೂ ಹಾನಿಯಾಗಿದೆ.
ಕೊಟ್ಟಿಗೆಗೆ ಹಾನಿ
ಸುಂಟರಗಾಳಿಯ ಆರ್ಭಟಕ್ಕೆ ಹಸುಗಳ ಕೊಟ್ಟಿಗೆಯೂ ಕುಸಿದಿದೆ. ಆರ್ಥಿಕವಾಗಿ ತೀರಾ ಹಿಂದುಳಿದ ಈ ಕುಟುಂಬದ ಮನೆ ಹಾಗೂ ಕೊಟ್ಟಿಗೆಗೆ ಹಾನಿಗೀಡಾದ್ದರಿಂದ ಜಿಲ್ಲಾಡಳಿತ ಸಮರ್ಪಕ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.