ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನದ ಮನ್ಮಹಾರಥೋತ್ಸವ ಸಂಪನ್ನ
Team Udayavani, Feb 15, 2023, 7:53 PM IST
ಹೆಬ್ರಿ: ಇತಿಹಾಸ ಪ್ರಸಿದ್ಧ ಹೆಬ್ರಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಮನ್ಮಹಾರಥೋತ್ಸವ ಫೆ.15ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.
ಮಧ್ಯಾಹ್ನ ನಡೆದ ಅನ್ನಸಂತಪ೯ಣೆಯಲ್ಲಿ ಸುಮಾರು 5 ಸಾವಿರಕ್ಕೂ ಮಿಕ್ಕಿಜನ ಪಾಲ್ಗೊಂಡರು.
ಬಳಿಕ ಹೆಬ್ರಿ ಚಾಣಕ್ಯ ಮೇಲೋಡಿಸ್ ತಂಡದಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ, ಸ್ಥಳೀಯರಿಂದ ಭಜನಾ ಕಾಯ೯ಕ್ರಮ ನಡೆಯಿತು. ಬಳಿಕ ಶ್ರೀ ಭೂತ ಬಲಿ, ಶಯನೋಲಗ ಮೊದಲಾದ ಧಾಮಿ೯ಕ ಕಾಯ೯ಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಚ್.ತಾರನಾಥ ಬಲ್ಲಾಳ ,ತಂತ್ರಿಗಳಾದ ಪ್ರೇಮಚಂದ್ರ ಐತಾಳ್, ಅಚ೯ಕ ಗುರುಮೂತಿ೯ ಜೋಯಿಸ್, ಪವಿತ್ರ ಪಾಣಿ ವಾದಿರಾಜ್ ಓಕುಡ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ: ಪಾಕಿಸ್ಥಾನದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರ; ಪೆಟ್ರೋಲ್ ಬೆಲೆ ಲೀಟರ್‌ಗೆ 32 ರೂ ಹೆಚ್ಚಳ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.