ಹೆಬ್ರಿ : ಕ್ರಷರ್ ಬಂಕರ್ ತುಂಡಾಗಿ ಬಿದ್ದು ಇಬ್ಬರ ದಾರುಣ ಸಾವು
Team Udayavani, Aug 12, 2017, 2:47 PM IST
ಹೆಬ್ರಿ: ಇಲ್ಲಿನ ಶಿವಪುರದ ಕಲ್ಲು ಕೋರೆ ಯೊಂದರಲ್ಲಿ ಜಲ್ಲಿ ಕ್ರಷರ್ ಬಂಕರ್ ತುಂಡಾಗಿ ಟಿಪ್ಪರ್ ಮೇಲೆ ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ಟಿಪ್ಪರ್‌ಗೆ ಜಲ್ಲಿ ತುಂಬಿಸುವ ವೇಳೆ ಅವಘಡ ಸಂಭವಿಸಿದ್ದು , ಕಾರ್ಮಿಕರಾದ ಉತ್ತರ ಪ್ರದೇಶ ಮೂಲದ ಜಗದೀಶ್ (40) ಮತ್ತು ರಾಮನಗರ ತಾಲೂಕಿನ ಸಂಜೀವ (30) ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಹೆಬ್ರಿ ಠಾಣಾ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.