Hebri ರಿಕ್ಷಾ-ಆ್ಯಂಬುಲೆನ್ಸ್ ಢಿಕ್ಕಿ; ಚಾಲಕರಿಗೆ ಗಾಯ
Team Udayavani, Jan 21, 2024, 11:24 PM IST
ಹೆಬ್ರಿ: ಹೆಬ್ರಿಯಿಂದ ಕುಚ್ಚೂರು ಕಡೆ ರಸ್ತೆ ಕ್ರಾಸ್ ಮಾಡಲು ಹೆಬ್ರಿ ಜಂಕ್ಷನ್ನಲ್ಲಿ ನಿಂತಿದ್ದ ರಿಕ್ಷಾಕ್ಕೆ ಆ್ಯಂಬುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಚಾಲಕರಿಗೂ ಗಂಭೀರ ಗಾಯಗಳಾಗಿವೆ.
ಶನಿವಾರ ತಡರಾತ್ರಿ ಹೆಬ್ರಿಯಿಂದ ನಾಟಕ ನೋಡಿ ಮನೆಗೆ ಹೋಗುತ್ತಿದ್ದ ಅಟೋ ಚಾಲಕ ರಮೇಶ ತೀವ್ರ ಸ್ವರೂಪದ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆ್ಯಂಬುಲೆನ್ಸ್ ಚಾಲಕ ಮಹಮ್ಮದ್ ರಫೀಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಬಂದು ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಮತ್ತು ಆ್ಯಂಬುಲೆನ್ಸ್ ಪಲ್ಟಿಯಾಗಿದ್ದು, ಅದರಲ್ಲಿದ್ದ ಸಹ ಪ್ರಯಾಣಿಕ ಮಹಮ್ಮದ್ ಅಲಿ ಅವರಿಗೆ ತೀವ್ರ ಸ್ವರೂಪದ ಗಾಯವಾಗಿದೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.