ಕ್ಯಾನ್ಸರ್‌ ಪೀಡಿತ ಮಗುವಿನ ಚಿಕಿತ್ಸೆಗೆ ಧನ ಸಹಾಯ

Team Udayavani, Aug 18, 2017, 7:45 AM IST

170817Astro01.jpg

ಉಡುಪಿ: ಶಿವಮೊಗ್ಗ ಜಿಲ್ಲೆಯ ಶಾಹಿನಾ ಅವರ ಪುತ್ರಿ ಮೆಹಕ್‌ ಕ್ಯಾನ್ಸರ್‌ ಚಿಕಿತ್ಸೆಗೆ ಎಂ.ಜಿ.ಎಂ. ಕಾಲೇಜಿನ ವಿದ್ಯಾರ್ಥಿಗಳಿಂದ ಆ. 17ರಂದು 1.12 ಲ.ರೂ. ಚೆಕ್‌ ವಿತರಿಸಲಾಯಿತು.

ಚಿಕಿತ್ಸೆಗೆ ಸುಮಾರು ಹತ್ತು ಲಕ್ಷ ರೂಪಾಯಿ ಅಗತ್ಯವಿದೆ ಎಂದು ಶಾಹಿನಾ ಕುಟುಂಬ ತಿಳಿಸಿದೆ. ಈ ಪೈಕಿ ತಮ್ಮ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಮಾನವೀಯತೆಯನ್ನು‌ ಮೆರೆದು 1.12 ಲ.ರೂ. ಸಂಗ್ರಹವಾಗಿದೆ. ವಿದ್ಯಾರ್ಥಿಗಳ ಈ ಕಾಳಜಿ ಬಗ್ಗೆ ತಮಗೆ ಅಭಿಮಾನವಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕುಸುಮಾ ಕಾಮತ್‌ ಹೇಳಿದರು. ಫ್ರ್ಯಾಗ್ರಾನ್ಸ್‌ ಆಫ್ ಹುಮ್ಯಾನಿಟಿಯ ನೇತೃತ್ವದಲ್ಲಿ ಅಖೀಲ ಕಾಲೇಜು ವಿದ್ಯಾರ್ಥಿ ಯೂನಿಯನ್‌ ಸೇರಿ ಧನ ಸಂಗ್ರಹದ ಮುತುವರ್ಜಿ ವಹಿಸಿದ್ದವು. ಇದೇ ಸಂದರ್ಭದಲ್ಲಿ “ರೈನ್‌ಬೋ’ ಸಂಸ್ಥೆಯಿಂದಲೂ 15 ಸಾವಿರ ರೂಪಾಯಿ ಧನ ಸಹಾಯವನ್ನು ಮಾಡಲಾಯಿತು.

ಪ್ರಾಧ್ಯಾಪಕ ಪ್ರೊ| ಮಯ್ಯ, ಉಪನ್ಯಾಸಕರಾದ ಸುಚೀತ್‌ ಕೋಟ್ಯಾನ್‌, ಮಂಜುನಾಥ ಕಾಮತ್‌, ವಿದ್ಯಾರ್ಥಿ ನಾಯಕರುಗಳಾದ ವಿಘ್ನೇಶ್‌ ಭಟ್‌, ಶ್ರೀಕಾಂತ ಪೈ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.