ಉಡುಪಿ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಗೆ ಪ್ರತಿಯಾಗಿ ಕೇಸರಿ ಪೇಟ: ಉದ್ವಿಗ್ನ ವಾತಾವರಣ
Team Udayavani, Feb 8, 2022, 10:29 AM IST
ಉಡುಪಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್- ಕೇಸರಿ ಶಾಲು ವಿವಾದ ಇಂದು ನಗರದ ಎಂಜಿಎಂ ಕಾಲೇಜಿಗೂ ವ್ಯಾಪಿಸಿದೆ. ಮಂಗಳವಾರ ಬೆಳಗ್ಗೆ ಬುರ್ಖಾ, ಹಿಜಾಬ್ ತೊಟ್ಟಿದ್ದ ವಿದ್ಯಾರ್ಥಿನಿಯರು ಮತ್ತು ಕೇಸರಿ ಶಾಲು, ಪೇಟ ತೊಟ್ಟಿದ್ದ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿದ್ದರು ಗೊಂದಲದ ವಾತಾವರಣ ಸೃಷ್ಟಿಯಾಗಿದೆ.
ಹಿಜಾಬ್- ಬುರ್ಖಾಗೆ ವಿರೋಧವಾಗಿ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಮತ್ತು ಪೇಟ ಧರಿಸಿ ಬಂದಿದ್ದರು. ಆಡಳಿತ ಮಂಡಳಿಯು ಗೇಟ್ ಬಂದ್ ಮಾಡಿ ಕಾಲೇಜು ಪ್ರವೇಶಕ್ಕೆ ತಡೆ ನೀಡಿದೆ.
ಇದನ್ನೂ ಓದಿ:ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ: ಕೆ.ಎಸ್. ಈಶ್ವರಪ್ಪ ಕುಟುಕು
ಕೇಸರಿ ಪೇಟ ಮತ್ತು ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ನಡುವೆ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಪರಸ್ಪರ ಘೋಷಣೆ ಕೂಗುತ್ತಿದ್ದಾರೆ. ಉಪನ್ಯಾಸಕರು, ಪೊಲೀಸರ ಮನವೊಲಿಕೆಗೆ ಬಗ್ಗದ ವಿದ್ಯಾರ್ಥಿಗಳು, ಕಾಲೇಜು ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.