ಇತಿಹಾಸ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Team Udayavani, Apr 20, 2019, 6:10 AM IST

1904UDKS2

ಉಡುಪಿ: ಶಿರಸಿ ಸಮೀಪದ ಸೋಂದಾ ಸ್ವರ್ಣವಲ್ಲೀ ಮಠದಲ್ಲಿ ಮೇ 4-5ರಂದು ನಡೆಯಲಿರುವ ಐದನೇ ವರ್ಷದ ರಾಜ್ಯ ಮಟ್ಟದ ಇತಿಹಾಸ ಸಮ್ಮೇಳನ ಮತ್ತು ಸೋದೆ ಸದಾಶಿವರಾಯ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉಡುಪಿಯ ಸೋದೆ ಮಠದಲ್ಲಿ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಶುಕ್ರವಾರ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಪ್ರಶಸ್ತಿ ಸಮಿತಿ ಸಂಚಾಲಕರಾದ ಲಕ್ಷಿ¾àಶ್‌ ಹೆಗಡೆ ಸೋಂದಾ, ಕಾರ್ಯದರ್ಶಿ ಸುಧೀರ್‌ ಪರಾಂಜಪೆ, ಸದಸ್ಯರಾದ ವಿ.ಕೆ. ನಾಯಕ್‌ ಮಾಸ್ಕೇರಿ, ಶ್ರೀಧರ್‌ ಹೆಗಡೆ ಬೊಪ್ಪನಕೊಡ್ಲು ಉಪಸ್ಥಿತರಿದ್ದರು.

ಪ್ರಸ್ತುತ ಕಾಲಘಟ್ಟದಲ್ಲಿ ಇತಿಹಾಸ ಸಮ್ಮೇಳನ ಅಗತ್ಯವಾಗಿದೆ. ಯುವಜನತೆ ದೇಶದ ಗತಕಾಲದ ಹೆಮ್ಮೆಯ ಸಂಗತಿಗಳನ್ನು ಮರೆಯುತ್ತಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಇತಿಹಾಸಪ್ರಜ್ಞೆ ಅಗತ್ಯ. ಗತಕಾಲದ ಆದರ್ಶಗಳು ವರ್ತಮಾನ ಮತ್ತು ಭವಿಷ್ಯಕ್ಕೆ ಅಗತ್ಯ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

8-social-media

Social Media A/c: ಮಕ್ಕಳ ಸೋಷಿಯಲ್‌ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?

Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್‌ ಸಿಂಗ್?

Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್‌ ಸಿಂಗ್?

6-kambala

Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

10-madikeri

Madikeri: ಮೂರು ಕಳ್ಳತನ ಪ್ರಕರಣದ ಆರೋಪಿ ಬಂಧನ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.