“ಹಾಲಿಡೇ ಪ್ಯಾಕೇಜ್‌ ಅಭ್ಯರ್ಥಿಗಳಿಂದ ಅಭಿವೃದ್ಧಿ ನಿರೀಕ್ಷಿಸಲಾಗದು’

Team Udayavani, Apr 13, 2019, 6:05 AM IST

1204BDRE10

ಬೈಂದೂರು: ಪ್ಯಾಕೇಜ್‌ ಟೂರ್‌ನಲ್ಲೆ ಕಳೆಯುವ ಅಭ್ಯರ್ಥಿಗಳಿಂದ ಕ್ಷೇತ್ರದ ಪ್ರಗತಿ ನಿರೀಕ್ಷಿಸುವುದಾದರು ಹೇಗೆ ಎಂದು ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಸೊರಬ ಶಾಸಕ ಕುಮಾರ ಬಂಗಾರಪ್ಪ ಲೇವಡಿ ಮಾಡಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಕಳೆದ ವಿಧಾನಸಭೆಯ ಚುನಾವಣೆಯ ಬಳಿಕ ಈಗಿನ ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಮಲೆನಾಡು ಭಾಗದಲ್ಲಿ ಕಾಣ ಸಿಗಲಿಲ್ಲ. ಆ ಬಳಿಕ ವಿದೇಶ ಪ್ರವಾಸದಲ್ಲಿದ್ದ ಅವರನ್ನು ಜೆಡಿಎಸ್‌ ವತಿಯಿಂದ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ನಿಲ್ಲಿಸಲಾಗಿತ್ತು. ಅದಾದ ಬಳಿಕ ಮತ್ತೆ ಪ್ಯಾಕೇಜ್‌ ಟೂರ್‌ನಲ್ಲಿ ವಿದೇಶದಲ್ಲಿರುವ ಅವರು ಈ ಬಾರಿ ಮತ್ತೆ ಲೋಕಸಭಾ ಅಭ್ಯರ್ಥಿಯಾಗಿ ಮತಯಾಚಿಸಲು ಬಂದಿದ್ದಾರೆ ಎಂದು ತಿಳಿಸಿದರು.

ದೇಶದ ಭದ್ರತೆ, ಅಭಿವೃದ್ದಿ, ಜನಪರ ಕಲ್ಯಾಣ ಯೋಜನೆಗಳಲ್ಲಿ ಮೋದಿ ಸರಕಾರ ತೆಗೆದುಕೊಂಡ ದಿಟ್ಟ ನಿಲುವು ಇಂದು ಭಾರತವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿದೆ ಎಂದರು.

ಡಿ.ಕೆ ಶಿವಕುಮಾರ್‌ ಉಸ್ತುವಾರಿ ಕುರಿತು ಪ್ರತಿಕ್ರಿಯಿಸಿದ ಅವರು ಕನಕಪುರ ಹೊರತುಪಡಿಸಿದರೆ ಉಳಿದ ಕಡೆ ಅವರ ವರ್ಚಸ್ಸುಗಳಿಲ್ಲ. ಹೀಗಾಗಿ ಬಿಜೆಪಿ ತಳಮಟ್ಟದ ಕಾರ್ಯಕರ್ತರನ್ನು ಹೊಂದಿದೆ. ಇಲ್ಲಿ ಯಾರ ಹವಾನು ನಡೆಯಲ್ಲ ಎಂದು ಟಾಂಗ್‌ ನೀಡಿದರು.

ಜಿ.ಪಂ. ಸದಸ್ಯ ಸುರೇಶ್‌ ಬಟ್ವಾಡಿ,ಬಿಜೆಪಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಪ್ರವೀಣ ಗುಂಡ್ಮಿ, ಯುವ ಮೋರ್ಚಾದ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ ಉಪ್ಪುಂದ, ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಿಯದರ್ಶಿನಿ, ತಾ.ಪಂ ಸದಸ್ಯ ಪುಷ್ಪರಾಜ್‌ ಶೆಟ್ಟಿ ಉಪಸ್ಥಿತರಿದ್ದರು.ಮಂಡಲದ ಕಾರ್ಯದರ್ಶಿ ದೀಪಕ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಬಾಲಚಂದ್ರ ಭಟ್‌ ವಂದಿಸಿದರು.

ರಾಘವೇಂದ್ರ ಪರ ಪ್ರಚಾರ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಪರ ಸೊರಬ ಶಾಸಕ ಕುಮಾರ ಬಂಗಾರಪ್ಪ ಹೊಸ್ಕೋಟೆ,ಬಿಜೂರು,ಕೆರ್ಗಾಲು ಮುಂತಾದ ಕಡೆಗಳಲ್ಲಿ ಚುನಾವಣೆ ಪ್ರಚಾರ ನಡೆಸಿದರು.ಜಿ.ಪಂ ಸದಸ್ಯ ಸುರೇಶ್‌ ಬಟ್ವಾಡಿ, ನಿ,ತಾ.ಪಂ ಸದಸ್ಯ ಪುಷ್ಪರಾಜ್‌ ಶೆಟ್ಟಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಿಯದರ್ಶಿನಿ,.ಬಾಲಚಂದ್ರ ಭಟ್‌, ಬಿಜೆಪಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಹಾಜರಿದ್ದರು.

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.