‘ಕಂಬಳಗಳು ಗ್ರಾಮೀಣ ಜನರ ಬದುಕಿನ ಅವಿಭಾಜ್ಯ ಅಂಗ’
Team Udayavani, Dec 23, 2018, 2:25 AM IST
ಬೈಂದೂರು: ಯಡ್ತರೆ ಗ್ರಾಮದ ಹೊಸೂರು ಕಂಬಳ ಮಹೋತ್ಸವ ಹಡವಿನ ಗದ್ದೆ ದಿ| ಸುಬ್ಬ ಪೂಜಾರಿ ಅವರ ಕಂಬಳಗದ್ದೆಯಲ್ಲಿ ನಡೆಯಿತು. ಕಂಬಳ್ಳೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಿರೂರು ಯಕ್ಷ ಸಂಪದ ಅಧ್ಯಕ್ಷ ಚಿಕ್ಕು ಪೂಜಾರಿ, ಕಂಬಳಗಳು ಗ್ರಾಮೀಣ ಜನರ ಬದುಕಿನ ಅವಿಭಾಜ್ಯ ಅಂಗವಾಗಿದೆ. ಕೃಷಿ ಚಟುವಟಿಕೆಯ ಜತೆಗೆ ಬಿಡುವಿನ ವೇಳೆಯಲ್ಲಿ ಆಚರಿಸಿಕೊಳ್ಳುವ ರೈತರ ಸಂಭ್ರಮ ಇಂದು ಬಹಳಷ್ಟು ಪ್ರಸಿದ್ಧಿ ಪಡೆದಿದೆ. ಕಂಬಳಕ್ಕೆ ಇಂದು ಯುವಜನತೆ ಸೇರಿದಂತೆ ಬಹಳಷ್ಟು ಜನರ ಆಸಕ್ತಿಯ ಕ್ರೀಡೆಯಾಗಿದೆ. ಯಶಸ್ವಿಯಾಗಿ 9 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಹೊಸೂರು ಕಂಬಳ ಪ್ರಮುಖ ಕಂಬಳಗಳಲ್ಲಿ ಒಂದಾಗಿದೆ ಎಂದರು. ಕಂಬಳಗದ್ದೆ ಮಾಲಕರಾದ ದಾರಮ್ಮ ಹಡವಿನಗದ್ದೆ ಕಂಬಳಕ್ಕೆ ಚಾಲನೆ ನೀಡಿದರು.
ಗ್ರಾಮದ ಹಿರಿಯರಾದ ಕುಪ್ಪ ಮರಾಠಿ, ಕಂಬಳ್ಳೋತ್ಸವದ ಪ್ರಾಯೋಜಕರಾದ ವಸಂತರಾಜ್ ಹಡವಿನಗದ್ದೆ, ಸಂಘಟನ ಸಮಿತಿಯ ಚಂದ್ರ ಪೂಜಾರಿ, ನಾಗಪ್ಪ ಮರಾಠಿ, ಪತ್ರಕರ್ತ ಗಿರಿ ಶಿರೂರು, ಮಾಸ್ತಯ್ಯ ಪೂಜಾರಿ, ನಾರಾಯಣ ಮರಾಠಿ, ಮಾಸ್ತಪ್ಪ ನಾಯ್ಕ, ಮಹಾದೇವ ಮರಾಠಿ, ವಾಸುದೇವ ಮರಾಠಿ, ಪವನ್ ಕುಮಾರ್ ಹಾಜರಿದ್ದರು. ಕಂಬಳ್ಳೋತ್ಸವದಲ್ಲಿ ಹಗ್ಗ ಹಾಗೂ ಹಲಗೆ ವಿಭಾಗದಲ್ಲಿ 40ಕ್ಕೂ ಅಧಿಕ ಕೋಣಗಳು ಭಾಗವಹಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.