ಧರ್ಮದಿಂದ ಮಾನವ ನೆಲೆಗಟ್ಟು ಗಟ್ಟಿ – ವಿದ್ಯಾಪ್ರಸನ್ನ ಶ್ರೀಪಾದರು

Team Udayavani, Apr 2, 2017, 5:43 PM IST

vidhyaprasanna.jpg

ಹೆಬ್ರಿ : ಧರ್ಮ ನಮ್ಮನ್ನು ಕಾಪಾಡುತ್ತದೆ.ವಿಶೇಷ ಸನ್ನಿಧಾನವಿರುವಂತಹ ಅನಂತ ಪದ್ಮನಾಭನ ಪುಣ್ಯ ಕಾರ್ಯದಲ್ಲಿ ಸೇವೆ ಸಲ್ಲಿಸುವ ಭಾಗ್ಯ ದೊಡ್ಡದು.ಸದಾ ಧರ್ಮಮಾರ್ಗದಲ್ಲಿ ನಡೆಯುವುದರ ಮೂಲಕ ಭಗವಂತನ ವಿಶೇಷ ಕೃಪೆಗೆ ಪಾತ್ರರಾಗಲು ಸಾಧ್ಯ.ಧರ್ಮದಿಂದ ಮಾನವ ನೆಲೆಗಟ್ಟು ಗಟ್ಟಿಯಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಶ್ರೀಪಾದರು ಹೇಳಿದರು.

 ಅವರು ಕಾರ್ಕಳ ತಾಲೂಕಿನ ಹೆಬ್ರಿಯ ಇತಿಹಾಸ ಪ್ರಸಿದ್ಧ  ಶ್ರೀ ಅನಂತಪದ್ಮನಾಭ ದೇವಸ್ಥಾನದ ಅಷ್ಟಬಂಧ ಸಹಿತ ಶ್ರೀ ದೇವರ ಪುನರ್‌ ಪ್ರತಿಷ್ಠೆ ಸಹಸ್ರ ಕಲಶ ಸಹಿತ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಮಹೋತ್ಸವದ ಅಂಗವಾಗಿ ಎ.2ರಂದು ಮಧ್ಯಾಹ್ನ ನಡೆದ ಧಾರ್ಮಿಕ ಸಭೆಯಲ್ಲಿ  ಪ್ರವಚನ ನೀಡಿದರು.ಕೇವಲ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡರೆ ಮಾತ್ರ ಭಗವಂತನ ಕೃಪೆ ಅಲ್ಲ  ಬ್ರಹ್ಮಕಲಶದ ಬಳಿಕವೂ ಪ್ರತಿಯೊಬ್ಬರು ತಮ್ಮ ಮಕ್ಕಳೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ನಿರಂತರ ಭಗವಂತನ ಸೇವೆಯಲ್ಲಿದ್ದಾಗ ಮಾತ್ರ ದೇವರ ಪೂರ್ಣ ಅನುಗ್ರಹವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೀಣೋದ್ಧಾರ ಸಮಿತಿಯ ಅಧ್ಯಕ್ಷ ಎಚ್‌ ಬಾಲಕೃಷ್ಣ ನಾಯಕ್‌ ವಹಿಸಿದ್ದರು. ಈ ಸಂದರ್ಭದಲ್ಲಿ  ದೇವಸ್ಥಾನದ ಅಭಿವೃದ್ಧಿಯಲ್ಲಿ ಕೈ ಜೋಡಿಸಿದ ದಾನಿಗಳನ್ನು ಸಮ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಆರ್ಥಿಕ ಸಮಿತಿಯ ಅಧ್ಯಕ್ಷ ಎಚ್‌ ಪ್ರಸಾದ್‌ ಬಲ್ಲಾಳ್‌, ಕ್ಷೇತ್ರೇಶರ ತಾರನಾಥ ಬಲ್ಲಾಳ್‌,ಸಮ್ಮಾನ ಸಮಿತಿಯ ಅಧ್ಯಕ್ಷ ಸುಧೀರ್‌ ನಾಯಕ್‌,ಆರ್ಥಿಕ ಸಮಿತಿಯ ಸಂಚಾಲಕ ಎಚ್‌. ಸತೀಶ್‌ ಪೈ,ಪ್ರಚಾರ ಹಾಗೂ ಸಂಪರ್ಕ ಸಮಿತಿಯ ಅಧ್ಯಕ್ಷ ಸೀತಾನದಿ ವಿಠಲ ಶೆಟ್ಟಿç ಮೊದಲಾದವರಿದ್ದರು.ಅರ್ಚಕ ಗಿಲ್ಲಾಳಿ ಪದ್ಮನಾಭ ಆಚಾರ್ಯ ಸ್ವಾಗತಿಸಿ,ಪ್ರಕಟನಾ ಸಮಿತಿಯ ಅಧ್ಯಕ್ಷ ಟಿ.ಜಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿ,ಡಾ| ಭಾರ್ಗವಿ ಐತಾಳ್‌ ವಂದಿಸಿದರು. 

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.