ಹುಣ್ಸೆಮಕ್ಕಿ : ಪರಿಸರ ಸ್ನೇಹಿ ಗಣಪತಿ ವಿಗ್ರಹ ರಚನೆ
ಗಣಪತಿ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಕಲಾವಿದ ಚಂದ್ರಶೇಖರ್ ನಾಯಕ್
Team Udayavani, Aug 22, 2020, 2:58 PM IST
ತೆಕ್ಕಟ್ಟೆ : ಕೋವಿಡ್ ಆತಂಕದಿಂದಾಗಿ ಇಡೀ ವಿಶ್ವವೇ ಸ್ತಬ್ಧಗೊಂಡಿರುವ ನಡುವೆಯೂ ಕೂಡಾ ಸಂಭ್ರಮದ ಗಣೇಶೋತ್ಸವ ಆಚರಣೆಗೆ ಪರವಾನಿಗೆ ದೊರೆತ ಹಿನ್ನಲೆಯಲ್ಲಿ ಕುಂದಾಪುರ ತಾಲೂಕಿನ ಕಲಾವಿದ ಹುಣ್ಸೆಮಕ್ಕಿ ಚಂದ್ರಶೇಖರ್ ನಾಯಕ್ ಅವರು ರಚಿಸಿದ ಪರಿಸರ ಸ್ನೇಹಿ ಗಣಪತಿ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ.
ಗ್ರಾಮೀಣ ಭಾಗದಲ್ಲಿ ಕಳೆದ 25 ವರ್ಷಗಳಿಂದಲೂ ನೈಸರ್ಗಿಕವಾದ ವಸ್ತುಗಳನ್ನೇ ಬಳಸಿ ಗಣಪತಿ ವಿಗ್ರಹ ರಚನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಇವರ ವಿಶೇಷ. ರಾಸಾಯನಿಕ ಮುಕ್ತ ಬಣ್ಣಗಳ ಬಳಕೆಯೊಂದಿಗೆ ಈ ಬಾರಿ ಈರುಳ್ಳಿ ಚೀಲಗಳಿಗೆ ಆವೆಮಣ್ಣು ಲೇಪಿಸಿ ಅತ್ಯಂತ ಹಗುರವಾದ ವಿಗ್ರಹ ರಚನೆ ವಿಗ್ರಹ ಸಿದ್ದಗೊಂಡಿರುವುದು ಕೂಡಾ ವಿಶೇಷ.
ಸುಮಾರು ಎರಡುವರೆ ಕೆಜಿ ಭಾರದ ಹೊಂದಿದ ವಿಗ್ರಹಗಳು ಅತ್ಯಂತ ಸುರಕ್ಷಿತ ವಾಗಿ ಕೊಂಡೊಯ್ಯಬಲ್ಲದಾಗಿದ್ದು , ಈ ವಿಗ್ರಹವನ್ನು ಕುಡಿಯುವ ನೀರಿನ ಬಾವಿಯಲ್ಲಿಯೂ ಕೂಡಾ ವಿಸರ್ಜನೆ ಮಾಡಬಹುದಾಗಿದೆ .ಪತ್ನಿ ಹಾಗೂ ಮಕ್ಕಳ ಸಹಕಾರದೊಂದಿಗೆ ಈ ಬಾರಿ ಒಟ್ಟು 79 ವಿಗ್ರಹಗಳನ್ನು ರಚಿಸಲಾಗಿದ್ದು , ಮಂಗಳೂರು, ಉಡುಪಿ, ಕುಂದಾಪುರ,ಬೈಂದೂರು, ಕಟಪಾಡಿ ಸೇರಿದಂತೆ ಹಲವು ಕಡೆಗಳಿಗೆ ಇಲ್ಲಿನ ವಿಗ್ರಹಗಳನ್ನು ಕೊಂಡೊಯ್ಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.