ಅವಕಾಶದೊಂದಿಗೆ ಪರಿಶ್ರಮವಿದ್ದರೆ ಗೆಲುವಿನ ದಾರಿ ಸುಲಭ: ರಘು
Team Udayavani, May 3, 2019, 6:15 AM IST
ಬೈಂದೂರು: ಆಧುನಿಕ ಯುಗದಲ್ಲಿ,ಪರಿಶ್ರಮದಿಂದ ಕೆಲಸ ಮಾಡುವ ಮನೋಭಾವ ಕಡಿಮೆ ಆಗುತ್ತಿದೆ.ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಬದುಕಿನಲ್ಲಿ ಯಶಸ್ಸು ಅರಸಿಕೊಂಡು ಬರುತ್ತದೆ ಎಂದು ನಟ,ನಿರ್ದೇಶಕ ರಘು ಪಾಂಡೇಶ್ವರ ಹೇಳಿದರು.
ಶಾರದಾ ವೇದಿಕೆಯಲ್ಲಿ ನಡೆದ ಡಾ|ಬಿ.ಆರ್.ಅಂಬೇಡ್ಕರ್ ಸಂಘದ ಬೆಳ್ಳಿಹಬ್ಬ ಸಮಾರಂಭದ ಸಮಾರೋಪದಲ್ಲಿ ಅವರು ಮಾತನಾಡಿದರು.
ಎಲ್ಲರ ಬದುಕಿನಲ್ಲಿಯೂ ಉತ್ತಮ ಸಮಯ,ಅವಕಾಶಗಳು ಬಂದೆ ಬರುತ್ತವೆ. ಆದರೆ ಅದನ್ನು ಉಪಯೋಗಿಸಿಕೊಳ್ಳುವಲ್ಲಿ ವಿಫಲರಾದರೆ ಮತ್ತೆ ಅದು ಸಿಗಲಾರದು.ಅವಕಾಶದೊಂದಿಗೆ ಪರಿಶ್ರಮವಿದ್ದರೆ ಗೆಲುವಿನ ದಾರಿ ಸುಲಭ ಎಂದರು.
ಬೈಂದೂರು ಚಂದ್ರಶೇಖರ ನಾವಡ ಅಧ್ಯಕ್ಷತೆ ವಹಿಸಿದ್ದರು. ಲಾವಣ್ಯ ಬೈಂದೂರು ಅಧ್ಯಕ್ಷ ಉದಯ ಆಚಾರ್, ಪತ್ರಕರ್ತ ಸುನಿಲ್ ಎಚ್. ಜಿ. ಬೈಂದೂರು ಉಪಸ್ಥಿತರಿದ್ದರು.ಸಂಘದ ಹಿಂದಿನ ಸಾಲಿನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಸಮ್ಮಾನಿಸಲಾಯಿತು.
ಬೆಳ್ಳಿ ಹಬ್ಬದ ಸಮಿತಿ ಕಾರ್ಯದರ್ಶಿ ವಿN°àಶ್ವರ ಯಡ್ತರೆ ಸಂಘದ ವಾರ್ಷಿಕ ವರದಿ ವಾಚಿಸಿದರು. ಅಧ್ಯಕ್ಷ ಲಕ್ಷ್ಮಣ ಯಡ್ತರೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪಿ. ದಯಾನಂದ ನಿರ್ವಹಿಸಿದರು.
ಸುವರ್ಣ ಪ್ರತಿಷ್ಠಾನ ಮಂಗಳೂರು ಪ್ರಸ್ತುತಿಯ ಸದಾನಂದ ಸುವರ್ಣ ನಿರ್ದೇಶನದ ಕೋರ್ಟ್ ಮಾರ್ಷಲ್ ನಾಟಕ ಪ್ರದರ್ಶನಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.