ಒಳಚರಂಡಿ ಯೋಜನೆ ಮಾಹಿತಿ ನೀಡದಿದ್ದಲ್ಲಿ ಪ್ರತಿಭಟನಾ ಸಭೆ
Team Udayavani, Feb 25, 2017, 12:48 PM IST
ಕುಂದಾಪುರ: ಕುಂದಾಪುರದಲ್ಲಿ ಇದೀಗ ನಡೆಯುತ್ತಿರುವ ಒಳಚರಂಡಿ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಹಾಗೂ ಯೋಜನೆಯ ಕಾಮಗಾರಿಯ ನಿರ್ವಹಣೆ, ಗುಣಮಟ್ಟದ ಬಗ್ಗೆ ಪುರಸಭೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಜಲಮಂಡಳಿಯ ಅಧಿಕಾರಿಗಳು ಹಾಗೂ ಸಾರ್ವಜನಿಕ ಸಭೆಯನ್ನು ಹತ್ತು ದಿನದೊಳಗೆ ಕರೆಯಬೇಕೆಂದು ಮನವಿ ಮಾಡಿದ್ದರೂ ತನಕ ಸಭೆ ಕರೆಯದೇ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯದ ಒಳಗೆ ಸಭೆಯನ್ನು ಕರೆಯದೇ ಇದ್ದಲ್ಲಿ ಮಾ. 3ರಂದು ಪುರಸಭೆಯ ಎದುರು ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಕುಂದಾಪುರದ ಪ್ರಜಾ ಜಾಗೃತಿ ವೇದಿಕೆ ಪ್ರಕಟನೆಯಲ್ಲಿ ತಿಳಿಸಿದೆ.
ಈ ಕುರಿತು ಕುಂದಾಪುರ ಪುರಸಭೆಯ ಅಧ್ಯಕ್ಷರಿಗೆ ಸಮಿತಿಯ ಸದಸ್ಯರು ಮನವಿಯನ್ನು ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.