ಕಟ್ಟೆಕೆರೆ: ಹೆದ್ದಾರಿ ಪಾರ್ಶ್ವದಲ್ಲಿ ಬಾಯ್ದೆರೆದಿದೆ ಗುಂಡಿ

Team Udayavani, Jul 12, 2018, 7:00 AM IST

1107kpt3e2.gif

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಕಟ್ಟೆಕೆರೆ ಬಳಿ ಹೆದ್ದಾರಿಯ ಪೂರ್ವ ಪಾರ್ಶ್ವದಲ್ಲಿ ದೊಡ್ಡ ಗಾತ್ರದ ಗುಂಡಿ ಬಾಯ್ದೆರೆದುಕೊಂಡಿದೆ.

ಈ ಭಾಗದಲ್ಲಿ ಶಾಲೆ, ಹೂವಿನ ಮಾರಾಟದ ಕಟ್ಟೆಯೂ ಕಾರ್ಯಾ ಚರಿಸುತ್ತಿದೆ. ಹೆಚ್ಚಿನ ಜನಸಂಚಾರ ಈ ಭಾಗದಲ್ಲಿದ್ದು, ಶಾಲಾ ಮಕ್ಕಳು ಇದೇ ದಾರಿಯಾಗಿ ಸಾಗುತ್ತಿದ್ದಾರೆ. ಇದರೊಂದಿಗೆ ಹೆದ್ದಾರಿ ವಾಹನಗಳ 
ಸಂಚಾರ ಭರಾಟೆ ಇಲ್ಲಿ ಸ್ವಲ್ಪ ಹೆಚ್ಚಾಗಿದ್ದು, ಹೆದ್ದಾರಿಯಲ್ಲೂ ಈ ಭಾಗದಲ್ಲಿ ಹೊಂಡ ನಿರ್ಮಾಣಗೊಂಡಿದೆ. 

ಹಾಗಾಗಿ ಈ ಸ್ಥಳ ಅತ್ಯಂತ ಅಪಾಯಕಾರಿಯಾಗಿ ಕಂಡು ಬರುತ್ತಿದ್ದು, ಯಾವುದೇ ಕ್ಷಣದಲ್ಲಿ ಈ ಗುಂಡಿಯು ಮೃತ್ಯು ಕೂಪವಾಗಿ ಪರಿವರ್ತನೆಯಾಗಬಲ್ಲುದು ಎಂದು ನಿತ್ಯ ಸಂಚಾರಿಗಳು  ಆತಂಕ ವ್ಯಕ್ತ ಪಡಿಸಿದ್ದಾರೆ.

ಹೆದ್ದಾರಿ ಪಕ್ಕದಲ್ಲಿ ಮಣ್ಣು ಕುಸಿದು ಈ ಗುಂಡಿ ಬಾಯ್ದೆರೆದು ನಿಂತಿದ್ದು, ಇನ್ನೂ ಮುಂದುವರಿಯಬಹುದಾದ ಮಳೆಯ ತೀವ್ರತೆಗೆ ಹೆದ್ದಾರಿಯೂ ಇದರೊಂದಿಗೆ ಕುಸಿಯುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಇಲ್ಲಿ ಜೋರಾಗಿ  ಮಳೆ ಬಂದಾಗ ನಿಲ್ಲುವ ನೀರಿನಿಂದಾಗಿ ಈ ಗುಂಡಿಯು ಗೋಚರಕ್ಕೆ  ಬರುವು ದಿಲ್ಲ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಸಂಬಂಧಿತ ಇಲಾಖೆ ಇದನ್ನು ದುರಸ್ತಿಗೊಳಿಸಿ ಸಂಭಾವ್ಯ ಅನಾಹುತವನ್ನು ತಡೆಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Suilla

Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.