“ನಮ್ಮ ಪ್ರವೃತ್ತಿ ಇನ್ನೊಬ್ಬರ ನೋವಿಗೆ ಕಾರಣವಾದರೆ ಭಗವಂತ ಮೆಚ್ಚುವುದಿಲ್ಲ’

Team Udayavani, May 3, 2019, 6:25 AM IST

0205UPPE4

ಉಪ್ಪುಂದ: ಪ್ರಯತ್ನದ ಜತೆ ಭಗವಂತನ ಆಶೀರ್ವಾದ ಇದ್ದರೆ ಜೀವನದಲ್ಲಿ ಯಶಸ್ಸು ಬೇಗ ಪಡೆದು ಕೊಳ್ಳಬಹುದು. ದೇವರನ್ನು ಪೂಜಿಸಿದಾಗ ಮಾನಸಿಕ ಧೈರ್ಯ, ಚೈತನ್ಯ ದೊರೆಯುತ್ತದೆ. ಗುಡಿಯೊಳಗಿನ ದೇವರ ಆರಾಧನೆ ಮಾತ್ರ ಸಾಲದು. ಎಲ್ಲರೊಳಗೂ ದೇವರು ನೆಲೆಸಿದ್ದಾನೆ.

ಇತರರನ್ನು ನಿಂದಿಸದೆ ಜೀವನ ನಡೆಸಿದರೆ ಜೀವನದ ಜತೆಗೆ ಭಗವಂತನ ಆರಾಧನೆಯನ್ನೂ ಮಾಡಿದಂತಾಗುತ್ತದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತಿರ್ಥ ಸ್ವಾಮೀಜಿ ಹೇಳಿದರು.

ಬುಧವಾರ ರಾತ್ರಿ ಉಳ್ಳೂರು ಮೇಕೋಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪುನಃ ಅಷ್ಟಬಂಧ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ಶ್ರೀ ಗಣಪತಿ, ಶಾಸ್ತಾ, ನಾಗ ದೇವರ ನೂತನ ಪ್ರತಿಷ್ಠೆ, ನೂತನ ಸುತ್ತು ಪೌಳಿ, ತೀರ್ಥ ಬಾವಿ, ರಾಜಗೋಪುರಗಳ ಅರ್ಪಣ ಮಹೋತ್ಸವದಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ನಮ್ಮ ಪ್ರವೃತ್ತಿ ಮತ್ತೂಬ್ಬರ ದುಃಖಕ್ಕೆ ಕಾರಣವಾದರೆ ಭಗವಂತ ಮೆಚ್ಚುವುದಿಲ್ಲ. ಗುಡಿಯಲ್ಲಿ ಮಾಡುವ ಪೂಜೆ ಸಾಂಕೇತಿಕವಾಗಿದ್ದು, ಇದರಿಂದ ಸ್ಫೂರ್ತಿ ಪಡೆದು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮೊಳಗಿನ ಅಸುರ ಭಾವವನ್ನು ದೂರ ಮಾಡಿದಾಗ ಭಗವಂತ ಹರಸುತ್ತಾನೆ ಎಂದರು.

ಈ ಸಂದರ್ಭ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ, ಕಮಲಶಿಲೆ ಬ್ರಾಹ್ಮಿà ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮದರ್ಶಿ ಎಸ್‌. ಸಚ್ಚಿದಾನಂದ ಚಾತ್ರ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಜಯಶೀಲ ಶೆಟ್ಟಿ ಉಪಸ್ಥಿತರಿದ್ದರು.ಆಡಳಿತ ಧರ್ಮದರ್ಶಿ ಎಸ್‌. ಪ್ರಕಾಶ್ಚಂದ್ರ ಶೆಟ್ಟಿ ಸ್ವಾಗತಿಸಿ, ದೇಗುಲ ನಿರ್ಮಾಣ ಕಾರ್ಯಕ್ಕೆ ಶ್ರಮಿಸಿದ ಎಲ್ಲ ಭಕ್ತರನ್ನು ಸ್ಮರಿಸಿದರು. ಶಿಕ್ಷಕ ವಿಶ್ವನಾಥ ಶೆಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕಿ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

de

Siddapura: ಅಂಪಾರು; ವ್ಯಕ್ತಿ ಆತ್ಮಹ*ತ್ಯೆ

cyber crime

MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ

1anna

Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

1-kmc

Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Untitled-1

Kasaragod Crime News: ನೇಣು ಬಿಗಿದು ಯುವಕ ಆತ್ಮಹ*ತ್ಯೆ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.