Illegal liquor ದಾಸ್ತಾನು ಪ್ರಕರಣ: 1 ವರ್ಷ ಜೈಲು; 10 ಸಾವಿರ ರೂ. ದಂಡ
Team Udayavani, Feb 24, 2024, 12:20 AM IST
ಉಡುಪಿ: ಅಕ್ರಮವಾಗಿ ಸಾರಾಯಿ ವಶದಲ್ಲಿಟ್ಟುಕೊಂಡ ಆರೋಪಿ ಮಂಜುನಾಥ್ ಕುಂದರ್‌ಗೆ 1 ವರ್ಷ ಕಠಿನ ಸಜೆ ಮತ್ತು 10 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 2 ತಿಂಗಳ ಸಾಧಾರಣ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ದೀಪಾ ಫೆ. 23ರಂದು ಆದೇಶಿಸಿದ್ದಾರೆ.
ಮಂಜುನಾಥ್ 2020ರಲ್ಲಿ ಬೈರಂಪಳ್ಳಿ ಗ್ರಾಮದ ಕುಂತಾಲುಕಟ್ಟೆಯ ಶೆಡ್‌ನಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿರುವುದನ್ನು ಅಬಕಾರಿ ಉಪನಿರೀಕ್ಷಕ ಶಿವಶಂಕರ್ ಯು. ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದರು.
ಅಬಕಾರಿ ನಿರೀಕ್ಷಕರಾದ ಜ್ಯೋತಿ ಎನ್. ತನಿಖೆ ನಡೆಸಿ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣವು ಉಡುಪಿಯ ಪ್ರಧಾನ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.