ವಿವಿಧೆಡೆ ಪರವಾನಿಗೆ ರಹಿತವಾಗಿ ಮರಳು ಸಾಗಾಟ: ಟಿಪ್ಪರ್ ವಶಕ್ಕೆ
Team Udayavani, Dec 21, 2022, 12:49 AM IST
ಕುಂದಾಪುರ/ಸಿದ್ದಾಪುರ: ತ್ರಾಸಿ ಗ್ರಾಮದ ಮೊವಾಡಿ ಪರಿಸರದಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿದ್ದ ಮರಳು ಸಹಿತ 2 ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಸಾರ್ವಜನಿಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆಯಲ್ಲಿ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ. ಯು. ಮಾರ್ಗದರ್ಶನದಲ್ಲಿ ಭೂ ವಿಜ್ಞಾನಿ ಸಂಧ್ಯಾ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಂಕರನಾರಾಯಣ ಗ್ರಾಮದ ಕೈಯಾಣಿ, ಭರತ್ಕಲ್, ಕ್ರೋಡಬೈಲೂರು, ಮಚ್ಚಟ್ಟು ಗ್ರಾಮದ ಹೆಮ್ಮಣ್ಣು, ಕಳಿನಜೆಡ್ಡು ವ್ಯಾಪ್ತಿಯಲ್ಲಿ ದಾಳಿ ನಡೆಸಿದರು. ಅಧಿಕಾರಿಗಳು ದಾಳಿ ನಡೆಸುವ ವೇಳೆ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ಸ್ಥಗಿತಗೊಳಿಸಿ, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.