ಅನಾರೋಗ್ಯ: ರಕ್ಷಣೆಗೆ ಮೊರೆ
Team Udayavani, Jul 31, 2017, 7:50 AM IST
ಉಡುಪಿ: ನಿಟ್ಟೂರು ಹನುಮಂತನಗರದ ಮನೆಯಲ್ಲಿ ಅಸಹಾಯಕರಾಗಿ ಒಂಟಿ ಬದುಕು ಸಾಗಿಸುತ್ತಿದ್ದ ಅನಾರೋಗ್ಯ ಪೀಡಿತ ವ್ಯಕ್ತಿ ವೀರಪ್ಪ ಶೆಟ್ಟಿಗಾರ್ (70) ಅವರನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ರಕ್ಷಣೆ ಮಾಡಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಅವರ ಸಂಬಂಧಿಕರು ನಗರದ ಆಸುಪಾಸಿನಲ್ಲಿ ವಾಸಿಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ಈ ಹಿರಿಯ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ 40 ಸಾವಿರ ರೂ. ಹಣ ಇರುವ ಮಾಹಿತಿ ಲಭ್ಯವಾಗಿದೆ. ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರಕ್ಕೆ ದೂರು ಸಲ್ಲಿಸಲಾಗಿದೆ. ಸಂಬಂಧಿಕರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಬೇಕು ಎಂದು ಸಮಾಜ ಸೇವಕ ವಿಶು ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.