ನಾನು ಇಟಲಿಯಲ್ಲೇ ಇರುವೆ!

Team Udayavani, Mar 29, 2020, 5:49 AM IST

ನಾನು ಇಟಲಿಯಲ್ಲೇ ಇರುವೆ!

ಸಾಂದರ್ಭಿಕ ಚಿತ್ರ.

ಮಣಿಪಾಲ: ಎಲ್ಲರೂ ಇಟಲಿಯನ್ನು ಬಿಟ್ಟು ತಮ್ಮ ತಮ್ಮ ಊರುಗಳಿಗೆ ಹೊರಡಲು ಸಾಲಿನಲ್ಲಿ ನಿಂತಿರುವಾಗ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಈ ವಿದ್ಯಾರ್ಥಿನಿ, ನಾನು ಇಟಲಿಯಲ್ಲೇ ಇರುವೆ ಎನ್ನುತ್ತಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಪಿಎಚ್‌.ಡಿ. ವಿದ್ಯಾರ್ಥಿನಿಯೊಬ್ಬರು ತಮ್ಮ ಕುಟುಂಬದವರಿಗೆ ಕಳುಹಿಸಿರುವ ಸಂದೇಶವೆಂದರೆ, “ಇಲ್ಲಿನ ಪರಿಸ್ಥಿತಿ ಹೇಗೆ ಇದ್ದರೂ ನಾನಿಲ್ಲೇ ಇರುವೆ. ನನಗಿನ್ನೂ ಕೋವಿಡ್ 19 ಸೋಂಕು ತಗುಲಿಲ್ಲ. ಆದರೆ ಊರಿಗೆ ಹೋದರೆಅಲ್ಲಿನವರ ಆತಂಕಕ್ಕೆ ಕಾರಣವಾಗುತ್ತೇನೆ. ಹಾಗಾಗಿ ನಾನು ಈ ಊರಿನಲ್ಲೇ ಇರುವುದು ಸೂಕ್ತ’ ಎಂದು
ಉದಯವಾಣಿ ಜತೆಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ನನ್ನ ನಗರದಲ್ಲಿ ಎಷ್ಟೇ ಜನರಿಗೆ ಕೋವಿಡ್ 19 ಬಂದಿರಲಿ, ನಾನು ಮನೆಯಲ್ಲೇ ಇದ್ದರೆ ಏನೂ ಸಹಆಗುವುದಿಲ್ಲ. ಬದಲಾಗಿ ಭಾರತಕ್ಕೆ ಬರಲು 15 ಗಂಟೆಗಳ ಪ್ರಯಾಣ ಮಾಡಬೇಕು. ಮಾರ್ಗ ಮಧ್ಯೆ ಹಲವರಿಗೆ ಸೋಂಕು ತಗುಲಲೂ ಬಹುದು. ಹಾಗಾಗಿ ನನ್ನ ದೇಶಕ್ಕೆ ಕೋವಿಡ್‌ 19ನ್ನು ಹೊತ್ತೂಯ್ಯುವುದರಲ್ಲಿ ಯಾವುದೇ ಅರ್ಥವಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ ಅವರು.

“ಮನೆಯಿಂದ, ಸಂಬಂಧಿಕರಿಂದ ಹಾಗೂ ಸ್ನೇಹಿತರಿಂದ ಮನೆಗೆ ಮರುಳುವಂತೆ ಸಲಹೆಗಳು ದಿನವೂ ಬರುತ್ತಿವೆ. ಆದರೆ ಯಾಕೋ ಸರಿ ಎನಿಸುತ್ತಿಲ್ಲ’ ಎನ್ನುತ್ತಾರೆ ಅವರು.ಕಲಬುರ್ಗಿ ಮತ್ತು ಮೈಸೂರಿನಲ್ಲಿ ವಿದ್ಯಾಭ್ಯಾಸ ಪೂರೈಸಿದ್ದ ಅವರು ಪಿಎಚ್‌.ಡಿ ಶಿಕ್ಷಣಕ್ಕಾಗಿ ಇಟಲಿಗೆ ತೆರಳಿದ್ದರು. ನೇಪಲ್ಸ್‌ ವಿ.ವಿ.ಯಲ್ಲಿ ಕಲಿಯುತ್ತಿದ್ದಾರೆ.

ಮನವಿ
ಭಾರತದ ನಗರಗಳಲ್ಲಿ ಕೆಲಸ ಮಾಡುತ್ತಿರುವ ಜನರೂ ನನ್ನ ಪರಿಸ್ಥಿತಿಯಲ್ಲಿಯೇ ಇದ್ದೀರಿ. ಯಾವುದೇ ಕಾರಣಕ್ಕೆ ನಿಮ್ಮ ಮನೆ ಬಿಟ್ಟು ಹೊರಗೆ ಬರಬೇಡಿ. ಬಸ್‌, ರೈಲು ಹತ್ತಿ ಮನೆಗೆ ಹೋಗು
ವುದರಿಂದ ಕೋವಿಡ್ 19 ಸೋಂಕು ಹರಡಬಹುದು. ನಿಮಗೆ ಸೋಂಕು ಇದ್ದರೆ ಸಹಪ್ರಯಾಣಿಕರಿಗೂ ಹರಡುವ ಸಾಧ್ಯತೆ ಹೆಚ್ಚು. ಸರಕಾರ ಮುಂಜಾಗ್ರತಾ ಕ್ರಮವಾಗಿ ಬಸ್‌ಗಳನ್ನ ಬಂದ್‌ ಮಾಡಿದರೂ ಕಷ್ಟ ಪಟ್ಟು ಇನ್ಯಾವುದೋ ರೀತಿಯಲ್ಲಿ ಮನೆ ಸೇರುವ ಅವಿವೇಕ ತೋರಬೇಡಿ. ದಯವಿಟ್ಟು ಇದ್ದಲ್ಲಿಯೇ ಇದ್ದು ಬಿಡಿ’ ಎಂದು ಮನವಿ ಮಾಡಿದ್ದಾರೆ ಅವರು.

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.