ಕೋಟ: ನದಿಯಲ್ಲಿ ಮುಳುಗಿ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿ ಸಾವು
Team Udayavani, Sep 27, 2021, 2:01 PM IST
ಕೋಟ : ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂದಾರ್ತಿ ಸಮೀಪ ನಂಚಾರಿನಲ್ಲಿ ರವಿವಾರ ಸಂಭವಿಸಿದೆ.
ಮಧುವನ ಸಮೀಪದ ಖಾಸಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಜಿಬಿನ್ ಸಾಮ್ (20 ವರ್ಷ ) ಮೃತ ವಿದ್ಯಾರ್ಥಿ. ಈತ ಕೇರಳ ಮೂಲದವನಾಗಿದ್ದು ಎರಡನೇ ವರ್ಷದ ನರ್ಸಿಂಗ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಇದನ್ನೂ ಓದಿ: ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ ಸೇರಿದಂತೆ ಯಾರಿಂದಲೂ ಸಾಧ್ಯವಿಲ್ಲ: ದೇವೇಗೌಡ
26 ರಂದು ಅಮುಲ್ ಬಿಜಿ ಎಂಬವರ ಮನೆಗೆ ಜಿಬಿನ್ ಸಾಮ್ ಸೇರಿ ಮೂವರು ಸ್ನೇಹಿತರು ಬಂದಿದ್ದರು. ಸ್ನೇಹಿತರ ಜೊತೆಯಲ್ಲಿ ನಂಚಾರು ಸಮೀಪದ ಸೀತಾ ನದಿಗೆ ಈಜಲು ತೆರಳಿದ್ದರು ಈ ವೇಳೆ ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥಗೊಂಡಿದ್ದ ಸ್ಥಳೀಯರು ಕೂಡಲೇ ಮೇಲಕ್ಕೆತ್ತಿ ಬ್ರಹ್ಮಾವರದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅದಾಗಲೇ ವಿದ್ಯಾರ್ಥಿ ಮೃತಪಟ್ಟಿದ್ದ.
ಕೋಟ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.