ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸತ್ತ ಜಿಂಕೆ ಮರಿ ಪತ್ತೆ
Team Udayavani, May 17, 2021, 9:19 AM IST
ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಯಗ್ರೀವ ನಗರದ 2ನೇ ಕ್ರಾಸ್ ರಸ್ತೆಯಲ್ಲಿ ಸೋಮವಾರ ಸತ್ತ ಜಿಂಕೆ ಮರಿಯೊಂದು ಪತ್ತೆಯಾಗಿದೆ.
ಜಿಂಕೆ ಮರಿ ಕುತ್ತಿಗೆಯಲ್ಲಿ ರಕ್ತ ಸೋರಿಕೆಯಾಗಿದ್ದು, ನಾಯಿ ಕಚ್ಚಿ ಮೃತಪಟ್ಟಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ.
ಇದನ್ನೂ ಓದಿ:ತೌಕ್ತೆ ಚಂಡಮಾರುತದಿಂದ ಹಾನಿ: ಕರಾವಳಿ ಜಿಲ್ಲೆಗಳಿಗೆ ಸಚಿವ ಅಶೋಕ್ ಎರಡು ದಿನಗಳ ಭೇಟಿ
ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವುದಾಗಿ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.