ಪರಿಶುದ್ಧ ಪರಿಸರದಿಂದ ಸಾನ್ನಿಧ್ಯ ವೃದ್ಧಿ: ಏರ್ಯ
Team Udayavani, Jan 26, 2019, 12:40 AM IST
ಕಾರ್ಕಳ: ಕೋಟಿ- ಚೆನ್ನಯರು ಯಾವುದೇ ಜಾತಿ, ಧರ್ಮಕ್ಕೆ ಸೀಮಿತರಾಗದೇ ಎಲ್ಲರಿಂದಲೂ ಆರಾಧಿಸಲ್ಪಡುವವರು. ಧಾರ್ಮಿಕ ಕ್ಷೇತ್ರಗಳು ಪರಿಶುದ್ಧವಾಗಿದ್ದಲ್ಲಿ ಸಾನ್ನಿಧ್ಯ ವೃದ್ಧಿಸುವುದು. ಇಂತಹ ಪರಿಸರ ಬೋಳದಲ್ಲಿದೆ ಎಂದು ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಹೇಳಿದರು.
ಅವರು ಶುಕ್ರವಾರ ಬೋಳ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಬ್ರಹ್ಮಕಲ ಶೋತ್ಸವ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ಮಾಜಿ ಸಚಿವ ಅಮರನಾಥ ಶೆಟ್ಟಿ ಮಾತನಾಡಿ, ಸುಂದರ ಗರಡಿಯ ನಿರ್ಮಾಣದಲ್ಲಿ ಅನೇಕರ ಕೊಡುಗೆ, ಪರಿಶ್ರಮವಿದೆ ಎಂದು ಹೇಳಿದರು.
ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು.ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಚಂದ್ರ ಹೆಗ್ಡೆ, ಕಾರ್ಯಾಧ್ಯಕ್ಷ ಜಯರಾಮ ಸಾಲಿಯಾನ್, ತುಕಾರಾಮ ಶೆಟ್ಟಿ, ಉದಯ ಶೆಟ್ಟಿ ವೇದಿಕೆಯಲ್ಲಿದ್ದರು. ಸದಾಶಿವ ಶೆಟ್ಟಿ ಸ್ವಾಗತಿಸಿ, ದೀಕ್ಷಾ ಹೆಗ್ಡೆ ಪ್ರಾರ್ಥಿಸಿದರು. ಸಂಗೀತ ಕುಲಾಲ್ ನಿರೂಪಿಸಿ, ಸತೀಶ್ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.