“ಭಾರತೀಯ ನೃತ್ಯ ಪರಂಪರೆ ಸುಸಂಸ್ಕೃತ ಜೀವನಕ್ಕೆ ಆಸರೆ ‘


Team Udayavani, Sep 14, 2019, 5:21 AM IST

0609MLE6

ಮಲ್ಪೆ: ಭಾರತೀಯ ಶಾಸ್ತ್ರೀಯ ನೃತ್ಯಕಲೆಗಳು ವಿಶ್ವದ ಇತರೆಲ್ಲಾ ನೃತ್ಯಕಲೆಗಳಿಗೆ ಆದರ್ಶ ನೀಯ ಕಲಾ ಪ್ರಾಕಾರವಾಗಿದೆ. ಇದರಲ್ಲಿ ಅಡಕವಾಗಿರುವ ರೇಖಾ ವಿನ್ಯಾಸ, ವರ್ಣಗಾರಿಕೆ, ಶಿಲ್ಪಕಲಾ ರೂಪಲಾವಣ್ಯ, ನೃತ್ಯಪಟುವಿನ ಭಾವಪೂರ್ಣ ಅಭಿನಯ, ಹಿನ್ನೆಲೆಯ ಸಂಗೀತ, ಪುರಾಣ ಜ್ಞಾನ, ಜಾನಪದ ಸೊಗಡು ಇವೆಲ್ಲವೂ ಕೂಡ ವ್ಯಕ್ತಿತ್ವದ ಪರಿಪೂರ್ಣತೆಗೆ ಮಾರ್ಗದರ್ಶಿಗಳಾಗಿವೆ ಎಂದು ರೋಟರಿ ಜಿಲ್ಲಾ ಸಹಾಯಕ ತರಬೇತುದಾರ ಸುಬ್ರಹ್ಮಣ್ಯ ಬಾಸ್ರಿ ಅವರು ಹೇಳಿದರು.

ಉಡುಪಿ ಕನ್ನರ್ಪಾಡಿಯ ಶ್ರೀ ಕೃಷ್ಣ ಕಲಾ ಕುಟೀರದ ಎರಡನೇ ವಾರ್ಷಿಕೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಪರಿಶುದ್ಧ ಹಾಗೂ ಪ್ರಾವಿತ್ರ್ಯವನ್ನು ಹೊಂದಿರುವ ಶಾಸ್ತ್ರೀಯ ನೃತ್ಯಕಲಾ ಮಾಧ್ಯಮ ಭದ್ರವಾದ ಅಂತಃಸತ್ವವನ್ನು ಹೊಂದಿವೆ. ಹಾಗಾಗಿ ವಿದೇಶಿಯರು ನಮ್ಮ ದೇಶವನ್ನು ಸಂಪೂರ್ಣ ಕೊಳ್ಳೆಹೊಡೆದರೂ ನಮ್ಮ ಶ್ರೀಮಂತ ಕಲೆ ಮತ್ತು ಸಂಸ್ಕೃತಿಯ ಅಂತಃಸತ್ವವನ್ನು ದೋಚಲು ಸಾಧ್ಯವಾಗಿಲ್ಲ ಎಂದರು.

ವಿದ್ವಾನ್‌ ಮಧೂರು ಬಾಲಸುಬ್ರಹ್ಮಣ್ಯಂ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಮಹಿಳಾ ಸಮಾಜದ ಸುವರ್ಣೋತ್ಸವ ಭವನದಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಉಡುಪಿ ಮಹಿಳಾ ಸಮಾಜದ ಅಧ್ಯಕ್ಷೆ ಜಯಂತಿ ಶಿವಾಜಿ ಶೆಟ್ಟಿ, ಕೋಶಾಧಿಕಾರಿ ಪ್ರೇಮಲತಾ ಸತೀಶ್ಚಂದ್ರ ಹೆಗ್ಡೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಶ್ರೀ ಕೃಷ್ಣ ಕಲಾಕುಟೀರದ ನಿರ್ದೇಶಕಿ ವಿದು ನಾಗರೇಖಾ ಜಿ. ರಾವ್‌ ಸ್ವಾಗತಿಸಿದರು, ನಿರ್ದೇಶಕ ಡಾ| ಗುರುಪ್ರಸಾದ್‌ ರಾವ್‌ ಕೆ .ಆರ್‌ ವಂದಿಸಿದರು. ಸುಶ್ಮಾ ದೇವಾಡಿಗ ನಿರೂಪಿಸಿದರು.

ಟಾಪ್ ನ್ಯೂಸ್

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?

Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?

ವಿಶ್ವಕರ್ಮ ಯೋಜನೆ ಸಮರ್ಪಕ ಅನುಷ್ಠಾನಕ್ಕೆ : ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಂಸದ ಕೋಟ ಪತ್ರ

ವಿಶ್ವಕರ್ಮ ಯೋಜನೆ ಸಮರ್ಪಕ ಅನುಷ್ಠಾನಕ್ಕೆ : ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಂಸದ ಕೋಟ ಪತ್ರ

Udupi: ರೈಲಿನಲ್ಲಿ ಬ್ಯಾಗ್‌ ಬಾಕಿ, ಸುರಕ್ಷಿತವಾಗಿ ಮರಳಿ ಪಡೆದ ಯಾತ್ರಿಕ

Udupi: ರೈಲಿನಲ್ಲಿ ಬ್ಯಾಗ್‌ ಬಾಕಿ, ಸುರಕ್ಷಿತವಾಗಿ ಮರಳಿ ಪಡೆದ ಯಾತ್ರಿಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.