ಇಂದ್ರಾಳಿ ಹೊಸ ರೈಲ್ವೇ ಬ್ರಿಡ್ಜ್: ಕಾಮಗಾರಿ ತಿಂಗಳಿಂದ ಸ್ಥಗಿತ
Team Udayavani, Sep 7, 2021, 4:00 AM IST
ಉಡುಪಿ: ಕಡಿಯಾಳಿ- ಮಣಿಪಾಲ ಮಾರ್ಗದ ಇಂದ್ರಾಳಿ ಹೊಸ ರೈಲ್ವೇ ಬ್ರಿಡ್ಜ್ ಕಾಮಗಾರಿ ಸ್ಥಗಿತಗೊಂಡು ತಿಂಗಳು ಸಮೀಪಿಸುತ್ತಿದ್ದು, ಶೀಘ್ರ ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಸ್ಥಳೀಯರು ಆಗ್ರ ಹಿಸಿದ್ದಾರೆ.
ಇಂದ್ರಾಳಿ ರೈಲ್ವೇ ಸೇತುವೆ ನಿರ್ಮಾಣಕ್ಕೆ ರೈಲ್ವೇ ಸುರಕ್ಷತಾ ಆಯುಕ್ತರು (ಸಿಆರ್ಎಸ್) ಹೆದ್ದಾರಿ ಇಲಾಖೆಯವರಿಗೆ ಅನು ಮತಿ ನೀಡಿದ್ದು, ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕ್ರಿಯೆ 2020ರ ಫೆಬ್ರವರಿಯಲ್ಲಿ ಪ್ರಾರಂಭಿಸಲಾಗಿತ್ತು.
ಇಂದ್ರಾಳಿ ಶಾಲೆ, ಇಂದ್ರಾಳಿ ಪೆಟ್ರೋಲ್ ಬಂಕ್ ಸಮೀಪ ಎರಡು ಕಾಂಕ್ರೀಟ್ ಸ್ತಂಭಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಸೇತುವೆ ಗರ್ಡರ್ (ಸೇತುವೆ ಮೇಲ್ಭಾಗ) ಲಾಂಚಿಂಗ್ ಕೆಲಸ ಬಾಕಿ ಇದೆ. ಆರ್ಡಿಎಸ್ಒ ಅನುಮೋದಿತ ಲಕ್ನೋ ಸಂಸ್ಥೆಯೊಂದು ಗರ್ಡರ್ ನಿರ್ಮಾಣ ಗುತ್ತಿಗೆಯನ್ನು ಪಡೆದುಕೊಂಡಿದ್ದು, ಅವರೇ ಬಂದು ಗರ್ಡರ್ ಅಳವಡಿಸಬೇಕಾಗಿದೆ. -ಮಂಜುನಾಥ ನಾಯಕ್, ಹೆದ್ದಾರಿ ಇಲಾಖೆ ಎಂಜಿನಿಯರ್
ರೈಲ್ವೇ ಇಲಾಖೆಯಿಂದ ಸೇತುವೆ ನಿರ್ಮಾಣ ಕಾಮಗಾರಿ ಅನುಮೋದನೆ ನೀಡಲಾಗಿದೆ. ಇತರೆ ಯಾವುದೇ ಕೆಲಸಗಳು ಬಾಕಿ ಉಳಿದಿಲ್ಲ. ಹೆದ್ದಾರಿ ಇಲಾಖೆ ಸೇತುವೆಗೆ ಗರ್ಡರ್ ಅಳವಡಿಸುವ ವೇಳೆ ರೈಲು ಸಂಚಾರ ನಿಷೇಧಿಸಲಾಗುತ್ತದೆ. ಅಳವಡಿಕೆ ಅನಂತರ ತತ್ಕ್ಷಣ ಪರಿಶೀಲನೆ ನಡೆಸಿ ರೈಲು ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ.- ರಾಜೇಶ್ ನಾಯಕ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ, ಕೊಂಕಣ್ ರೈಲ್ವೇ ಕಾರವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.