ಗ್ರಾಮೀಣ ರೈತರೊಂದಿಗೆ ಸಂವಾದ
ಕೊರ್ಗಿ ಗ್ರಾಮ ಪಂಚಾಯತ್
Team Udayavani, Jun 20, 2019, 5:00 AM IST
ತೆಕ್ಕಟ್ಟೆ: ಉಡುಪಿ ಜಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ಕುಂದಾಪುರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ತಾಲೂಕಿನ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಕುಂದಾಪುರ ಹೋಬಳಿ ಮಟ್ಟದ ಕೃಷಿ ಅಭಿಯಾನ-2019 ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಕಾರ್ಯಕ್ರಮದ ರೈತರರೊಂದಿಗೆ ಸಂವಾದವು ಕೊರ್ಗಿ ಗ್ರಾ. ಪಂ. ವಠಾರದಲ್ಲಿ ಜರಗಿತು.
ಪಂಚಾಯತ್ ಅಧ್ಯಕ್ಷೆ ಗಂಗೆ ಕುಲಾಲ್ತಿ ಅಧ್ಯಕ್ಷತೆ ವಹಿಸಿ, ಗ್ರಾಮೀಣ ಭಾಗದ ರೈತ ಮನೋಬಲ ಹಾಗೂ ಹೊಸತನಗಳಿಗೆ ಪ್ರೇರಣೆ ನೀಡುವ ನಿಟ್ಟಿನಿಂದ ಇಂತಹ ಸಂವಾದ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಸರಕಾರ ಯೋಜನೆ ಹಾಗೂ ಇಲ್ಲಿನ ಕೃಷಿ ಪದ್ಧತಿಗೆ ಅನುಗುಣವಾಗಿ ಭತ್ತದ ಕೃಷಿ ಸಮೃದ್ಧಿಗೊಳಿಸುವ ಬಗ್ಗೆ ಚಿಂತನೆ ಅಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕೃಷಿ ವಿಜ್ಞಾನಿ ಚೈತನ್ಯ, ರಂಜಿತ್, ಕೃಷಿ ಅಧಿಕಾರಿ ಸುನಿಲ್ ನಾಯಕ್, ಸಹಾಯಕ ಕೃಷಿ ಅಧಿಕಾರಿ ಪರಶುರಾಮ, ತೋಟಗಾರಿಕೆ ಇಲಾಖೆಯ ಮಧುಕರ, ಪಂ. ಕಾರ್ಯದರ್ಶಿ ದಿನೇಶ ಶೆಟ್ಟಿ, ಸಿಬಂದಿ ಉಪಸ್ಥಿತರಿದ್ದರು.ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಧಾಕರ ಶೆಟ್ಟಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.