ಹೇರಿಕೆರೆ: ಇಂಗ್ಲಿಷ್ ಕಲಿಕೆ ಪರಿಶೀಲನೆ
Team Udayavani, Sep 24, 2019, 5:20 AM IST
ಬಸ್ರೂರು: ಕಂದಾವರದ ಹೇರಿಕೆರೆ ಅಂಗನವಾಡಿಯಲ್ಲಿ ಇಂಗ್ಲಿಷ್ ಕಲಿಕೆ ಪ್ರಗತಿ ಪರಿಶೀಲನೆ ಮತ್ತು ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷ ಉದಯ ಕುಮಾರ್ ಹೇರಿಕೆರೆ ಮಾತನಾಡಿ ಅಂಗನವಾಡಿಯ ಬಹುತೇಕ ಮಕ್ಕಳಿಗೆ ಇಂಗ್ಲಿಷ್ ಭಾಷೆಯ ಕಲಿಕೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಉನ್ನತ ವ್ಯಾಸಂಗ ಮಾಡುವಲ್ಲಿ ಇದು ಸಹಕಾರಿಯಾಗುತ್ತದೆ ಎಂದರು.
ಅಂಗನವಾಡಿ ಮೇಲ್ವಿಚಾರಕಿ ಭಾಗ್ಯವತಿ ಮಾತನಾಡಿ ಅಂಗನವಾಡಿ ಮಕ್ಕಳು ಪೌಷ್ಟಿಕ ಆಹಾರವನ್ನು ಉಪಯೋಗಿಸಬೇಕು. ಬೇಳೆ ಮತ್ತು ಸೊಪ್ಪು ಉತ್ತಮ ಪೌಷ್ಟಿಕಾಂಶವನ್ನು ಹೊಂದಿದೆ ಎಂದರು.ಆಶಾ ಕಾರ್ಯಕರ್ತೆ ಶೈಲಾವತಿ, ಮಕ್ಕಳ ಪೋಷಕರು, ಬಾಲವಿಕಾಸ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕಿ ಸುನಂದ ಸ್ವಾಗತಿಸಿ ನಿರೂಪಿಸಿದರು. ಸಂತೋಷ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.