ಬೈಂದೂರು ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ
Team Udayavani, Feb 23, 2019, 12:30 AM IST
ಉಪ್ಪುಂದ: ಖಂಬದಕೋಣೆ ಸಂವೇದನಾ ಪದವಿ ಕಾಲೇಜಿನಲ್ಲಿ ಮಾ.2ರಂದು ನಡೆಯುವ ಬೈಂದೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಅವರನ್ನು ಜಿಲ್ಲಾ ಮತ್ತು ತಾ| ಕನ್ನಡ ಸಾಹಿತ್ಯ ಪರಿಷತ್‌ನ ಪದಾಧಿಕಾರಿಗಳು ಸಮ್ಮೇಳನಕ್ಕೆ ಆಮಂತ್ರಿಸಿದರು.
ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಸಾಹಿತ್ಯವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದರು.
ತಾಲೂಕು ಪರಿಷತ್‌ನ ಅಧ್ಯಕ್ಷ ಎಚ್, ರವೀಂದ್ರ, ಜಿಲ್ಲಾ ಪರಿಷತ್‌ನ ಗೌರವ ಕಾರ್ಯದರ್ಶಿ ಡಾ| ಸುಬ್ರಹ್ಮಣ್ಯ ಭಟ್, ತಾಲೂಕು ಗೌರವ ಕಾರ್ಯದರ್ಶಿಗಳಾದ ಪ್ರಕಾಶ ಹೆಬ್ಟಾರ್, ಗಣಪತಿ ಹೋಬಳಿದಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪುಂಡಲೀಕ ನಾಯಕ್, ಕೃಷ್ಣಗೋಪಾಲ ಹೆಬ್ಟಾರ್, ವಿ.ಎಚ್. ನಾಯಕ್, ಯು. ರಮೇಶ ವೈದ್ಯ, ಸಾಧನಾ ಸದಸ್ಯರಾದ ಸುಬ್ರಹ್ಮಣ್ಯ ಅವಭೃತ್, ದೇವಿದಾಸ ಶ್ಯಾನುಭಾಗ್, ಜತೀಂದ್ರ, ಡಾ| ರೂಪಶ್ರೀ, ಕೇದಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.