“ಆಂತರ್ಯ ವಿಕಾಸದಿಂದ ವ್ಯಕ್ತಿತ್ವ ಬಲಿಷ್ಠ’

Team Udayavani, Mar 10, 2017, 2:00 PM IST

10-UDUPI-4.jpg

ಉಡುಪಿ: ಭಯೋತ್ಪಾದನೆ, ಅತ್ಯಾಚಾರ, ಅನಾಚಾರಗಳು ಇಂದಿನ ದಿನಗಳಲ್ಲಿ ಹೆಚ್ಚುತ್ತಿರಲು ಮನುಷ್ಯನ ಹೃದಯ ದೌರ್ಬಲ್ಯ ಕಾರಣವಾಗಿದ್ದು ಆಂತರ್ಯ ವಿಕಾಸದ ಹೊರತಾಗಿ ಹೃದಯ ಪ್ರಾಬಲ್ಯ ಸಾಧ್ಯವಾಗದು. ಪರಿಶುದ್ಧ ಹೃದಯದಿಂದ ಪ್ರಾಮಾಣಿಕತೆ ಮೊದಲಾದ ಸದ್ಗುಣಗಳ ಅಳವಡಿಸಿಕೊಂಡು ಮನೋಬಲವನ್ನು ಸಾಧಿಸಿಕೊಂಡಾಗ ಮನುಷ್ಯನ ವ್ಯಕ್ತಿತ್ವ ಬಲಿಷ್ಠವಾಗುವುದು ಎಂದು ಕುಂಜಿಬೆಟ್ಟು  ಉಪೇಂದ್ರ ಪೈ ಮೆಮೋರಿಯಲ್‌ ಕಾಲೇಜಿನ ಪ್ರಾಚಾರ್ಯ ಡಾ| ಮಧುಸೂದನ್‌ ಭಟ್‌ ಹೇಳಿದರು.

ಅವರು ಶೃಂಗೇರಿಯ ರಾಜೀವ್‌ ಗಾಂಧಿ ಪರಿಸರದ ರಾಷ್ಟ್ರೀಯ ಸಂಸ್ಕೃತ  ಸಂಸ್ಥಾನ (ಮಾನಿತ ವಿಶ್ವವಿದ್ಯಾಲಯ)ದ ಶಿಕ್ಷಾಶಾಸ್ತ್ರಿ (ಬಿ.ಎಡ್‌) ವಿಭಾಗದ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. 

ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದ ಪ್ರಾಚಾರ್ಯ ಪೊ›| ಎ.ಪಿ.ಸಚ್ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ  ಡಾ| ಹರಿಪ್ರಸಾದ್‌ ಕೆ., ಡಾ| ವೆಂಕಟರಮಣ ಭಟ್‌, ಡಾ| ಅರವಿಂದ ಕುಮಾರ್‌, ಡಾ| ನಾರಾಯಣ ವೈದ್ಯ ಉಪಸ್ಥಿತರಿದ್ದರು. 
ಶಿಕ್ಷಾಶಾಸ್ತ್ರಿ ವಿಭಾಗ ಮುಖ್ಯಸ್ಥ ಡಾ| ಚಂದ್ರಕಾಂತ ಭಟ್‌ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಡಾ| ರಾಮಚಂದ್ರುಲು ಬಾಲಾಜಿ ವಂದಿಸಿದರು. 

ಟಾಪ್ ನ್ಯೂಸ್

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.