ಸಾಂಕ್ರಾಮಿಕ ರೋಗಕ್ಕೆ ದಾರಿಯಾಗಲಿದೆಯೇ ಕಸ ವಿಲೇವಾರಿ ಸಮಸ್ಯೆ?

Team Udayavani, Jul 28, 2019, 5:14 AM IST

saligrama

ಕೋಟ: ಸಾಲಿಗ್ರಾಮ ಪ.ಪಂ. ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಇಲ್ಲದಿರುವುದರಿಂದ ಎಲ್ಲೆಂದರಲ್ಲಿ ತ್ಯಾಜ್ಯ ರಾಶಿ ಬಿದ್ದಿದೆ. ಇದರಿಂದ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆೆ. ಆದ್ದರಿಂದ ಈ ಕುರಿತು ಸ್ಥಳೀಯಾಡಳಿತ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕಿದೆ.

ಎಲ್ಲೆಂದರಲ್ಲಿ ಕಸ; ಸೊಳ್ಳೆ ಉತ್ಪತ್ತಿ

ಸಾಲಿಗ್ರಾಮ ಪ.ಪಂ. ವ್ಯಾಪ್ತಿಯಲ್ಲಿ ಪೇಟೆ ಭಾಗದ ಕಸವನ್ನು ಮಾತ್ರ ವಿಲೇವಾರಿ ಮಾಡಲಾಗುತ್ತದೆ. ಇದನ್ನು ಹೊರತುಪಡಿಸಿ ವಾರ್ಡ್‌ಗಳಲ್ಲಿ ಪ್ರತಿ ಮನೆಯಿಂದ 15 ದಿನಗಳಿಗೊಮ್ಮೆ ಒಣಕಸವನ್ನು ಪಡೆದು ಹಸಿ ಕಸವನ್ನು ಮನೆಯಲ್ಲೇ ವಿಲೇವಾರಿ ಮಾಡುವಂತೆ ತಿಳಿಸಲಾಗುತ್ತದೆ. ಆದರೆ ಹೆಚ್ಚಿನ ಮನೆಗಳಲ್ಲಿ ಹಸಿ ಕಸ ವಿಲೇವಾರಿಗೆ ಪೂರಕ ವ್ಯವಸ್ಥೆ ಮಾಡಿಕೊಳ್ಳದೆ ರಸ್ತೆಯ ಅಕ್ಕ-ಪಕ್ಕದಲ್ಲಿ ಕಸ ಎಸೆಯಲಾಗುತ್ತಿದೆ. ಇಲ್ಲಿನ 16 ವಾರ್ಡ್‌ನಲ್ಲಿ ಸುಮಾರು 1,500 ಮನೆ ಹಾಗೂ 5 ವಸತಿ ಸಂಕೀರ್ಣಗಳು, 10ಕ್ಕೂ ಹೆಚ್ಚು ಹೊಟೇಲ್, ತರಕಾರಿ ಮಾರುಕಟ್ಟೆ, ನಾಲ್ಕೈದು ಕಲ್ಯಾಣ ಮಂಟಪಗಳಿದ್ದು ಪ್ರತಿದಿನ ಸುಮಾರು 3.50-4 ಟನ್‌ ಕಸ ಸಂಗ್ರಹವಾಗುತ್ತದೆ. ಇದರ ಜತೆಗೆ ಅಕ್ಕಪಕ್ಕದ ಗ್ರಾ.ಪಂ.ಗಳಲ್ಲೂ ತ್ಯಾಜ್ಯ ವಿಲೇವಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಪ.ಪಂ. ಪ್ರದೇಶಗಳಲ್ಲಿ ಕಸ ಎಸೆಯುತ್ತಿದ್ದಾರೆ. ಹೀಗಾಗಿ ಎಲ್ಲ ಕಡೆ ತ್ಯಾಜ್ಯ ರಾಶಿ ಬಿದ್ದಿದೆ.

ಸಾಂಕ್ರಾಮಿಕ ರೋಗಕ್ಕೆ ಆಹ್ವಾನ

ಇಲ್ಲಿನ ಪಾರಂಪಳ್ಳಿ ರಸ್ತೆ, ಕಾರ್ಕಡ-ಕಾವಡಿ ರಸ್ತೆ, ಕೋಟ- ಬನ್ನಾಡಿ ರಸ್ತೆ, ರಾಷ್ಟ್ರೀಯ ಹೆದ್ದಾರಿ, ಮೀನುಮಾರುಕಟ್ಟೆ ಕಡೆ ಮುಂತಾದ ಕಡೆ ಕೊಳೆತ ತ್ಯಾಜ್ಯ ರಾಶಿ ಬಿದ್ದಿದ್ದು ಸೊಳ್ಳೆಗಳು ಹೇರಳವಾಗಿ ಉತ್ಪತ್ತಿಯಾಗುತ್ತಿದ್ದು ಸಾಂಕ್ರಾಮಿಕ ರೋಗಕ್ಕೆ ಆಹ್ವಾನ ನೀಡುವಂತಿದೆ.

ಸಾರ್ವಜನಿಕರು ಹೊಣೆಗಾರಿಕೆ ಮರೆಯುವಂತಿಲ್ಲ

ಪ.ಪಂ. ವ್ಯಾಪ್ತಿಯಲ್ಲಿನ ಪ್ರತಿ ನಾಗರಿಕರು ಘನ ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿ ಕಸ, ಒಣ ಕಸ, ಅಪಾಯಕಾರಿ ಕಸವನ್ನಾಗಿ ಬೇರ್ಪಡಿಸಿ, ಹಸಿಕಸವನ್ನು ತಮ್ಮ ಸ್ವಂತ ಸ್ಥಳದಲ್ಲಿ ಪೈಪ್‌ ಕಾಂಪೋಸ್ಟ್‌, ಪಿಟ್ಕಾಂಪೋಸ್ಟ್‌ ಮೂಲಕ ವಿಲೇವಾರಿಗೊಳಿಸುವಂತೆ ಹಾಗೂ ಒಣಕಸವನ್ನು ಸಂಗ್ರಹಿಸಿ ಪ್ರತಿ 15 ದಿನಗಳಿಗೊಮ್ಮೆ ಪ.ಪಂ. ಘನತ್ಯಾಜ್ಯ ವಿಲೇವಾರಿ ವಾಹನಕ್ಕೆ ನೀಡಬೇಕು ಮತ್ತು ಅಪಾಯಕಾರಿ ವಸ್ತುಗಳು, ಎಲೆಕ್ಟ್ರಾನಿಕ್‌ ಸಾಮಾನುಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ನೀಡುವುದು ಕಡ್ಡಾಯಗೊಳಿಸ ಲಾಗಿದೆ ಮತ್ತು ಈ ಎಲ್ಲ ಕಸಗಳನ್ನು ಮಿಶ್ರ ಮಾಡಿದರೆ ದಂಡ ವಿಧಿಸಲಾಗುತ್ತದೆ. ಇದನ್ನು ಗಮನಿಸಲು ಮೇಲ್ವಿಚಾರಣೆ ಅಧಿಕಾರಿ ಗಳನ್ನು ನೇಮಿಸಲಾಗಿದೆ. ಆದರೆ ಈ ಬಗ್ಗೆ ಸಾರ್ವಜನಿಕರ ಸಹಕಾರ ಕಡಿಮೆ ಇದೆ ಮತ್ತು ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ಪ್ರವೃತ್ತಿಯಾಗಿ ಮುಂದುವರಿಸುತ್ತಿದ್ದಾರೆ. ಹೀಗಾಗಿ ಸ್ವಚ್ಛತೆ ಎನ್ನುವುದು ಕೇವಲ ಸ್ಥಳೀಯಾಡಳಿತ ಕರ್ತವ್ಯವಾಗಿರದೆ ಸಾರ್ವಜನಿಕರ ಹೊಣೆಗಾರಿಕೆ ಕೂಡ ಇದೆ ಎನ್ನುವುದನ್ನು ನಾಗರಿಕರು ಮರೆಯು ವಂತಿಲ್ಲ ಎನ್ನುವುದು ಅಧಿಕಾರಿಗಳ ಅಭಿಪ್ರಾಯ.

ಟಾಪ್ ನ್ಯೂಸ್

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.