ಬೆಳ್ಮಣ್ನಲ್ಲಿ ಹಕ್ಕು ಪತ್ರ ವಿತರಣೆ
Team Udayavani, Jul 3, 2017, 3:45 AM IST
ಬೆಳ್ಮಣ್: ಕಾರ್ಕಳ ತಾಲೂಕಿನಾದ್ಯಂತ ಬಹುತೇಕ ಹಕ್ಕು ಪತ್ರ ವಂಚಿತ ಮನೆಗಳಿಗೆ 94 ಸಿಯ ಮೂಲಕ ಅರ್ಜಿ ಸಲ್ಲಿಸಿದವರಿಗೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಪತ್ರ ವಿತರಿಸುವ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿಯೂ ಕಾನೂನುಬದ್ಧವಾಗಿ ನಿರಂತರ ಈ ಪ್ರಕ್ರಿಯೆ ನಡೆಯಲಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.
ಅವರು ಶುಕ್ರವಾರ ಬೆಳ್ಮಣ್ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆರ್ಹ ಅರ್ಜಿದಾರರಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿದರು.
ಬೆಳ್ಮಣ್ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಂದಳಿಕೆ, ಮುಂಡ್ಕೂರು ಇನ್ನಾ, ಬೆಳ್ಮಣ್ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯೆ ರೇಶ್ಮಾ ಉದಯ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಪುಷ್ಪಾ ಸತೀಶ್ ಪೂಜಾರಿ, ಆಶಾದೇವೇಂದ್ರ ಶೆಟ್ಟಿ, ಎ.ಪಿ.ಎಂ.ಸಿ. ಸದಸ್ಯ ಮೋಹನ್ದಾಸ್ ಶೆಟ್ಟಿ, ಬೆಳ್ಮಣ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ರಾವ್, ಉಪಾಧ್ಯಕ್ಷ ವಿಜಯ್ ಕುಮಾರ್, ಗ್ರಾಮಕರಣಿಕರಾದ ಆನಂದ್, ಬಸವರಾಜ್ ಮೊದಲಾದವರು ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ
Udupi: ಎಸ್ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.