ನೋಂದಾಯಿತ ಸಂಸ್ಥೆಯಿಂದ ಕೊಳವೆ ಬಾವಿ ಕೊರೆಸುವುದು ಕಡ್ಡಾಯ
Team Udayavani, Apr 25, 2017, 11:15 AM IST
ಉಡುಪಿ/ಮಂಗಳೂರು: ಜಿಲ್ಲೆಯಲ್ಲಿ ತೆರೆದ ವಿಫಲ ಕೊಳವೆ ಬಾವಿಗಳಿಗೆ ಮಕ್ಕಳು ಬಿದ್ದು ಅನಾಹುತ ಉಂಟಾಗುವುದನ್ನು ತಡೆಯಲು ಹೊಸದಾಗಿ ಕೊಳವೆ ಬಾವಿ ಕೊರೆಸುವವರು ಸಂಬಂಧಪಟ್ಟ ಗ್ರಾ.ಪಂ./ ನಗರ ಸಂಸ್ಥೆಗಳಿಂದ ನಿರಾಕ್ಷೇಪಣಾ ಪತ್ರ ಪಡೆಯುವುದನ್ನು ಹಾಗೂ ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಾಯಿಸಿರುವ ರಿಗ್ ಯಂತ್ರಗಳಿಂದ ಕೊಳವೆ ಬಾವಿ ಕೊರೆಸುವುದನ್ನು ಕಡ್ಡಾಯಗೊಳಿಸಲಾಗಿದೆ.
ವಿಫಲ ಕೊಳವೆ ಬಾವಿಗಳನ್ನು ಜಮೀನು ಮಾಲಕರೇ ಮುಚ್ಚಿಸಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.