ಜೇಟ್ಲಿಗೆ ಜಿಎಸ್‌ಬಿ ದೇವಸ್ಥಾನಗಳ ಒಕ್ಕೂಟ ಮನವಿ

Team Udayavani, Jun 5, 2017, 10:27 AM IST

appeal-to-MP1.jpg

ಮಣಿಪಾಲ: ಮುಂಬರುವ ಜು.1ರಿಂದ ಜಾರಿಗೆ ಬರಲಿರುವ ಸರಕು ಮತ್ತು ಸೇವಾ ತೆರಿಗೆಯಿಂದ ಧಾರ್ಮಿಕ ಸಂಸ್ಥೆಗಳು ಮತ್ತು ಅವುಗಳು ನಡೆಸುತ್ತಿರುವ ಕಲ್ಯಾಣ ಮಂಟಪಗಳಿಗೆ ವಿನಾಯಿತಿ ನೀಡಬೇಕೆಂದು ಜಿಎಸ್‌ಬಿ ದೇವಸ್ಥಾನಗಳ ಒಕ್ಕೂಟ ಸಂಸದ ನಳಿನ್‌ ಕುಮಾರ್‌ ಕಟೀಲು ಮುಖಾಂತರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಯವರಿಗೆ ಮನವಿ ಮಾಡಿದೆ. 

ಕಳೆದ ಮೇ 19ರಂದು ಜರಗಿದ ಜಿಎಸ್‌ಟಿ ಸಭೆಯಲ್ಲಿ ಧಾರ್ಮಿಕ ಸಂಸ್ಥೆಗಳು ಮತ್ತು ಚಾರಿಟೆಬಲ್‌ ಟ್ರಸ್ಟ್‌ಗಳ ಮೇಲೆ ಜಿಎಸ್‌ಟಿ ವಿಧಿಸುವ ತೀರ್ಮಾನ ಕೈಗೊಳ್ಳಲಾಗಿದೆ, ಈ ಪ್ರಕಾರ ಕಮ್ಯುನಿಟಿ ಹಾಲ್‌, ಕಲ್ಯಾಣಮಂಟಪ ಅಥವಾ ಓಪನ್‌ ಏರಿಯಾಗಳ ಬಾಡಿಗೆ ದರ ದಿನಕ್ಕೆ 10,000 ರೂ.ಗಿಂತ ಹೆಚ್ಚಿದ್ದರೆ ಜಿಎಸ್‌ಟಿ ಅನ್ವಯವಾಗುತ್ತದೆ. ದೇವಸ್ಥಾನಗಳೂ ಜಿಎಸ್‌ಟಿ ವ್ಯಾಪ್ತಿಗೊಳಪಡುತ್ತವೆ. 

ಚಾರಿಟೆಬಲ್‌ ಟ್ರಸ್ಟ್‌ಗಳು ಮತ್ತು ದೇವಸ್ಥಾನಗಳು ತಮ್ಮ ಸಭಾಗೃಹ ಅಥವಾ ಕಲ್ಯಾಣ ಮಂಟಪಗಳನ್ನು ಹೆಚ್ಚಾಗಿ ಮದುವೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಬಾಡಿಗೆಗೆ ನೀಡುತ್ತವೆ. ಜನರಲ್ಲಿ ಸಚ್ಚಾರಿತ್ರ್ಯವನ್ನು ಬೆಳೆಸುವ ಮೂಲಕ ಈ ಟ್ರಸ್ಟ್‌ಗಳು ದೇಶ ನಿರ್ಮಾಣದಲ್ಲಿ ತಮ್ಮದೇ ಆದ ಕೊಡುಗೆಗಳನ್ನು ನೀಡುತ್ತಿವೆ. ಜತೆಗೆ ಜನರಿಗೆ ವಿವಿಧ ರೀತಿಯಲ್ಲಿ ನೆರವನ್ನು ನೀಡುತ್ತಿವೆ ಎಂದು ಒಕ್ಕೂಟ ತನ್ನ ಮನವಿಯಲ್ಲಿ ಹೇಳಿದೆ.

ಇಷ್ಟು ಸಮಯ ಯಾವ ಸರಕಾರವೂ ದೇವಸ್ಥಾನಗಳಿಗೆ ತೆರಿಗೆ ವಿಧಿಸಿರಲಿಲ್ಲ. ಬದಲಾಗಿ ದೇವಸ್ಥಾನ ಹಾಗೂ ಧಾರ್ಮಿಕ ಸಂಸ್ಥೆಗಳಿಗೆ ನೆರವಾಗುತ್ತಿದ್ದವು. ಇದೇ ಮೊದಲ ಸಲ ದೇವಸ್ಥಾನಗಳನ್ನು ಸೇವಾ ತೆರಿಗೆ ವ್ಯಾಪ್ತಿಯೊಳಗೆ ತರಲಾಗಿದೆ. ಸಮಾಜ ಸೇವೆಯ ಮೂಲಕ ಮನುಕುಲವನ್ನುದ್ಧರಿಸುವ ಧ್ಯೇಯ ಹೊಂದಿರುವ ದೇವಸ್ಥಾನಗಳಿಗೆ ತೆರಿಗೆ ವಿಧಿಸುವುದು ಸರಿಯಲ್ಲ ಎಂದಿದೆ. ಒಕ್ಕೂಟದ ಅಧ್ಯಕ್ಷ ಸುದರ್ಶನ ಮಲ್ಯ, ಕಾರ್ಯದರ್ಶಿ ಟಿ.ಗಣಪತಿ ಪೈ ಮತ್ತು ಟಿ. ರತ್ನಾಕರ ಪೈ ಮನವಿ ಪತ್ರವನ್ನು ಸಂಸದರಿಗೆ ಅರ್ಪಿಸಿದರು.

ಟಾಪ್ ನ್ಯೂಸ್

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.