Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !
Team Udayavani, Jul 7, 2024, 7:26 PM IST
ತೆಕ್ಕಟ್ಟೆ : ನಿರಮತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ್ನಾಡಿ ಎಂಬಲ್ಲಿ ಬಿದ್ಕಲ್ಕಟ್ಟೆ – ಹಾಲಾಡಿ ಪ್ರಮುಖ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಮೇಲೆ ಮಳೆ ನೀರು ಹರಿದು ವಾಹನ ಸವಾರರು ಪರದಾಡುವಂತಾಗಿದೆ.
ಅವ್ಯವಸ್ಥಿತ ಚರಂಡಿ : ಪ್ರತಿ ವರ್ಷ ಮಳೆಗಾಲದಲ್ಲಿ ಜನ್ನಾಡಿಯ ಈ ತಗ್ಗು ಪ್ರದೇಶದಲ್ಲಿನ ಅವ್ಯವಸ್ಥಿತ ಒಳಚರಂಡಿಯಿಂದಾಗಿ ರಸ್ತೆಯೇ ಹೊಳೆಯಂತಾಗುತ್ತಿದ್ದು , ರಸ್ತೆ ಅಭಿವೃದ್ಧಿಯಾದರೂ ಕೂಡಾ ಇದು ವರೆಗೂ ಸಮಸ್ಯೆಗಳಿಗೆ ಪರಿಹಾರ ಸಿಗದಿರುವುದು ಮಾತ್ರ ವಿಪರ್ಯಾಸ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.