ಮಲ್ಪೆ ಕಿನಾರೆ: ಜೆಲ್ಲಿ  ಫಿಶ್‌ ದಾಳಿ


Team Udayavani, Oct 23, 2018, 10:23 AM IST

jellyfish.jpg

ಮಲ್ಪೆ: ಸಮುದ್ರದ ನೀರಿನಲ್ಲಿ ಸ್ನಾನ ಮಾಡುತ್ತಿದ್ದ ಆರು ಮಂದಿ ಸೋಮವಾರ ಜೆಲ್ಲಿ ಫಿಶ್‌ (ತೊಜ್ಜು) ದಾಳಿಗೆ ಒಳಗಾದರು. ಅವರಿಗೆ ಸ್ಥಳದಲ್ಲಿಯೇ ಚಿಕಿತ್ಸೆ ನೀಡಿ ಅನಂತರ ಯಾರೂ ಕಡಲಿಗೆ ಇಳಿಯದಂತೆ ಎಚ್ಚರ ವಹಿಸಲಾಯಿತು. ಸರಣಿ ರಜೆಯ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಇತ್ತು.

ಮೈಕ್‌ನಲ್ಲಿ ಎಚ್ಚರಿಕೆ
ಜೆಲ್ಲಿ ಫಿಶ್‌ ದಾಳಿ ಮಾಡುತ್ತಿದ್ದಂತೆ ಯಾರೂ ಸಮುದ್ರಕ್ಕೆ ಇಳಿಯದಂತೆ ಮೈಕ್‌ ಮೂಲಕ ಎಚ್ಚರಿಕೆ ನೀಡಲಾಯಿತು. ಜೆಲ್ಲಿ ಫಿಶ್‌ ಮೈಗೆ ತಾಗಿಕೊಂಡು ಹೋದರೆ ಆ ಪ್ರದೇಶದಲ್ಲಿ ಉರಿ, ದಪ್ಪಗಾಗುವುದು, ಗೀರಿದಂತೆ ಗಾಯ ಆಗುತ್ತದೆಂದು ಸಿಬಂದಿ ತಿಳಿಸಿದ್ದಾರೆ.

2-3 ದಿನ ಇರುವ ಸಾಧ್ಯತೆ
ಕೆಲವೊಮ್ಮೆ ಜೆಲ್ಲಿ ಫಿಶ್‌ ಮತ್ತು ತೊರಕೆ ಮೀನಿನ ಮರಿಗಳು ಕಿನಾರೆಗೆ ಬಂದಾಗ ಈ ರೀತಿ ದಾಳಿ ನಡೆಸುತ್ತವೆ. ಅವುಗಳು ಒಮ್ಮೆ ಬಂದರೆ 2-3 ದಿನ ಇರುವುದೂ ಇದೆ. ಜೆಲ್ಲಿ ಫಿಶ್‌ ರವಿವಾರ ಗೋಕರ್ಣ ಬೀಚ್‌ನಲ್ಲಿ ದಾಳಿ ನಡೆಸಿದ್ದು, ಕೆಲವರಿಗೆ ಗಾಯವಾಗಿತ್ತು. 

ಜೆಲ್ಲಿ ಫಿಶ್‌ನಲ್ಲಿ ಎರಡು ರೀತಿ ಇದ್ದು, ಒಂದು ಬಿಳಿಯದು, ಇನ್ನೊಂದು ನಸು ಕೆಂಪಾಗಿರುತ್ತದೆ. ಕೆಂಪು ಜೆಲ್ಲಿ ಫಿಶ್‌ ಸ್ಪರ್ಶಿಸಿದರೆ ಉರಿ ಹೆಚ್ಚು. ಮಲ್ಪೆ ಸೈಂಟ್‌ ಮೆರೀಸ್‌ ದ್ವೀಪದ ಒಂದು ಬದಿಯಲ್ಲಿ ಈ ರೀತಿಯ ಮೀನು ಸಾಮಾನ್ಯ. ಆ ಪ್ರದೇಶಕ್ಕೆ ಯಾರೂ ಹೋಗದಂತೆ ತಡೆಯಲಾಗುತ್ತಿದೆ. ಬೀಚ್‌ನಲ್ಲಿ ಆ್ಯಂಬುಲೆನ್ಸ್‌ ಸೇವೆ ಇದೆ ಎಂದು ಬೀಚ್‌ ಅಭಿವೃದ್ಧಿ ಸಮಿತಿಯ ಸಂದೇಶ್‌ ಶೆಟ್ಟಿ ತಿಳಿಸಿದ್ದಾರೆ. ಪಣಂಬೂರು ಕಿನಾರೆಯಲ್ಲೂ ಜೆಲ್ಲಿ ಫಿಶ್‌ ಕಂಡುಬಂದಿದೆ, ಆದರೆ ಯಾರೂ ಗಾಯಗೊಂಡಿಲ್ಲ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.