ಆನೆಗುಡ್ಡೆ ದೇಗುಲಕ್ಕೆ ನ್ಯಾಯಮೂರ್ತಿ ಜಸ್ಟಿಸ್ ವಿ. ರಮಣ ಭೇಟಿ
Team Udayavani, Jul 20, 2017, 5:00 AM IST
ತೆಕ್ಕಟ್ಟೆ (ಆನೆಗುಡ್ಡೆ ): ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ವಿ. ರಮಣ ಅವರು ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಮೆನೇಜರ್ ಆನಂದರಾಮ್ ಉರಾಳ, ಪರ್ಯಾಯ ಅರ್ಚಕರಾದ ರಮಾನಂದ ಉಪಾಧ್ಯಾಯ ಮತ್ತು ಸಹೋದರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.