ಕೆ.ಪಿ. ರಾವ್ ಅವರಿಗೆ ಪತ್ನಿ ವಿಯೋಗ
Team Udayavani, Oct 14, 2017, 10:30 AM IST
ಉಡುಪಿ: ವಿ.ಪಿ.ನಗರ (ವಿಬುಧಪ್ರಿಯನಗರ) ನಿವಾಸಿ, ಕಂಪ್ಯೂಟರ್ ಭಾಷಾತಜ್ಞ ಪ್ರೊ| ಕೆ.ಪಿ. ರಾವ್ ಅವರ ಪತ್ನಿ ನಿರ್ಮಲಾ ರಾವ್ (75) ಅವರು ಅಸೌಖ್ಯದಿಂದ ಅ. 12ರಂದು ನಿಧನ ಹೊಂದಿದರು. ಮೃತರು ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಅವರು ಸುಮಾರು 50 ವರ್ಷಗಳ ಹಿಂದೆ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸಂದರ್ಭ ಟೆನ್ನಿಕಾಯ್ಟ್, ಬ್ಯಾಡ್ಮಿಂಟನ್ ಪಂದ್ಯಾಟಗಳಲ್ಲಿ ಮೈಸೂರು ವಿಶ್ವ ವಿದ್ಯಾನಿಲಯ ಸ್ತರದ ಚಾಂಪಿಯನ್ ಆಗಿ ಪ್ರಸಿದ್ಧ ಕ್ರೀಡಾಳುವಾಗಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.