ಕಲ್ಯಾಣ್‌ ಜುವೆಲರ್ಸ್‌: ಒಂದೇ ದಿನ ಐದು ಮಳಿಗೆ ಉದ್ಘಾಟನೆ


Team Udayavani, Jul 8, 2017, 3:20 AM IST

Kalyan-7-7.jpg

ಉಡುಪಿ: ಪ್ರಸಿದ್ಧ ಚಿನ್ನಾಭರಣ ಸಂಸ್ಥೆ ಕಲ್ಯಾಣ್‌ ಜುವೆಲರ್ಸ್‌ನ ಐದು ಮಳಿಗೆಗಳು ಶುಕ್ರವಾರ ಕ್ರಮವಾಗಿ ಹಾಸನ, ಉಡುಪಿ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿಯಲ್ಲಿ ಆರಂಭಗೊಂಡವು. ಚಲನಚಿತ್ರ ನಟ, ಕಲ್ಯಾಣ್‌ ಜುವೆಲರ್ಸ್‌ ಬ್ರ್ಯಾಂಡ್‌ ಅಂಬಾಸಿಡರ್‌ ಶಿವರಾಜ್‌ಕುಮಾರ್‌ ಎಲ್ಲ ಮಳಿಗೆಗಳನ್ನು ಉದ್ಘಾಟಿಸಿದರು ಮತ್ತು ಪ್ರಥಮ ಗ್ರಾಹಕರಿಗೆ ಸ್ಮರಣಿಕೆ ನೀಡಿ ಶುಭಕೋರಿದರು. ಸಂಸ್ಥೆ ಅಧ್ಯಕ್ಷ, ವ್ಯವಸ್ಥಾಪಕ‌ ನಿರ್ದೇಶಕ ಟಿ.ಎಸ್‌. ಕಲ್ಯಾಣರಾಮನ್‌, ಕಾರ್ಯಕಾರಿ ನಿರ್ದೇಶಕರಾದ ರಾಜೇಶ್‌ ಕಲ್ಯಾಣ ರಾಮನ್‌, ರಮೇಶ್‌ ಕಲ್ಯಾಣರಾಮನ್‌ ಮೊದಲಾದವರು ಉಪಸ್ಥಿತರಿದ್ದರು. 

ಶ್ರೀಕೃಷ್ಣನ ಕ್ಷೇತ್ರದಲ್ಲಿ ಕಲ್ಯಾಣ್‌ ಜುವೆಲರ್ಸ್‌ ಮಳಿಗೆ ಆರಂಭಗೊಳ್ಳುತ್ತಿದ್ದು ಎಲ್ಲೆಡೆ ಕಲ್ಯಾಣವಾಗಲಿ. ಉತ್ತಮ ಗುಣಮಟ್ಟದ ಆಭರಣಗಳು ಸ್ಪರ್ಧಾತ್ಮಕ ದರದಲ್ಲಿ ದೊರಕಲಿ. ನೀವೆಲ್ಲರೂ ಪ್ರೋತ್ಸಾಹ ಕೊಡಬೇಕು ಎಂದು ಉಡುಪಿ ಹಿಂದಿನ ಡಯಾನ ಸರ್ಕಲ್‌ ಎದುರು ಆರಂಭಗೊಂಡ ಕಲ್ಯಾಣ್‌ ಜುವೆಲರ್ಸ್‌ ಮಳಿಗೆಯ ಹೊರಗೆ ನಿರ್ಮಿಸಿದ ವೇದಿಕೆಯಲ್ಲಿ ಶಿವರಾಜ್‌ಕುಮಾರ್‌ ಹೇಳಿದರು.

ರಾಜ್ಯದಲ್ಲಿ 12 ಮಳಿಗೆ
2010ರಲ್ಲಿ ಬೆಂಗಳೂರು ಮಳಿಗೆ ಮೂಲಕ ರಾಜ್ಯದಲ್ಲಿ ವ್ಯವಹಾರ ಆರಂಭಿಸಿದ ಕಂಪೆನಿ ಬಳಿಕ ಮೈಸೂರು, ಹುಬ್ಬಳ್ಳಿ, ಮಂಗಳೂರು, ಬೆಳಗಾವಿಯಲ್ಲಿ ಮಳಿಗೆಗಳನ್ನು ತೆರೆಯಿತು. ಹೊಸ ಮಳಿಗೆಗಳ ಮೂಲಕ ರಾಜ್ಯದಲ್ಲಿ ಒಟ್ಟು 12 ಮಳಿಗೆಗಳನ್ನು ಹೊಂದಿದಂತಾಗಿದೆ. ‘ಆಭರಣ ಉದ್ಯಮದ ವ್ಯವಹಾರಕ್ಕೆ ಕರ್ನಾಟಕದಲ್ಲಿ ವಿಪುಲ ಅವಕಾಶಗಳಿವೆ. ಹೀಗಾಗಿ ಐದು ಹೊಸ ಮಳಿಗೆಗಳನ್ನು ತೆರೆದು ಗ್ರಾಹಕ ಕೇಂದ್ರಿತ ಗ್ರಾಹಕ ಕೇಂದ್ರಿತ ಮಾರು ಕಟ್ಟೆಯನ್ನು ಪ್ರಗತಿ ಮಾಡುತ್ತಿದ್ದೇವೆ. ಈ ಮೂಲಕ ಗ್ರಾಹಕರಿಗೆ ವಿಶ್ವದರ್ಜೆಯ ಆಭರಣಗಳನ್ನು ಪೂರೈಸುತ್ತಿದ್ದು, ಗ್ರಾಹಕರಿಗೆ ತಮಗನಿಸಿದ ಕನಸಿನ ಆಭರಣಗಳನ್ನು ಖರೀದಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಮಳಿಗೆಯಲ್ಲಿ ಚಿನ್ನ, ವಜ್ರ, ಸ್ಟೋನ್‌ ಸ್ಟಡೆಡ್‌ ಆಭರಣಗಳ ವಿನ್ಯಾಸಗಳು ಸೇರಿದಂತೆ ಆಕರ್ಷಕ ಆಭರಣಗಳು ಸಿಗಲಿವೆ’ ಎಂದು ಟಿ.ಎಸ್‌. ಕಲ್ಯಾಣರಾಮನ್‌ ತಿಳಿಸಿದರು.

ಕುಂದಾಪುರದ ಮೀನಮ್ಮ| ಸೂಪರ್‌ ಸೂಪರ್‌ ಟೇಸ್ಟಮ್ಮ….
ಹಿತೈಷಿಗಳು ಹಾಡೊಂದನ್ನು ಹಾಡಲು ಒತ್ತಾಯಿಸಿದಾಗ ತಾನು ಅಭಿನಯಿಸಿದ ‘ಗಲಾಟೆ ಅಳಿಯಂದಿರು’ ಚಲನಚಿತ್ರದ ‘ಕುಂದಾಪುರದ ಮೀನಮ್ಮ| ಸೂಪರ್‌ ಸೂಪರ್‌ ಟೇಸ್ಟಮ್ಮ| ಮೋರಿಶಿಯಸ್‌ ಗೊಂಬೆ ಇವಳ ಕಣ್‌ ಮೀನಮ್ಮ|| ಹಾಡನ್ನು ಶಿವರಾಜಕುಮಾರ್‌ ಹಾಡಿ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು. ಕರಾವಳಿ ಕರ್ನಾಟಕ ಮೀನುಗಾರಿಕೆಗೆ ಪ್ರಸಿದ್ಧ. ಇಲ್ಲಿನ ಮೀನು ಚೆನ್ನಾಗಿರುತ್ತದೆ. ನಾನು ಬರ್ತಾ ಇರ್ತೀನಿ ಎಂದು ಶಿವರಾಜ್‌ಕುಮಾರ್‌ ಪ್ರೇಕ್ಷಕರತ್ತ ಕೈಬೀಸಿ ಹೇಳಿದರು.

ಇದು ನನ್ನ ಆರೋಗ್ಯದ ಗುಟ್ಟಮ್ಮ…
ನಿಮ್ಮ ಆರೋಗ್ಯದ ಗುಟ್ಟು ಏನು ಎಂದಾಗ “ಏನಿಲ್ಲ. ವ್ಯಾಯಾಮವನ್ನು ನಿತ್ಯ ಮಾಡುತ್ತೇನೆ. ಪಾಸಿಟಿವ್‌ ತಿಂಕಿಂಗ್‌ ಶಕ್ತಿಯನ್ನು ಕೊಡುತ್ತದೆ’ ಎಂದು ಶಿವರಾಜ್‌ ಕುಮಾರ್‌ ಹೇಳಿದರು. 

ಹೆಲಿಕಾಪ್ಟರ್‌ನಲ್ಲಿ ಸಂಚಾರ
ರಾಜ್ಯದ ಐದು ಕಡೆ ಒಂದೇ ದಿನ ಶೋರೂಮ್‌ಗಳನ್ನು ಉದ್ಘಾಟಿಸಲು ಶಿವರಾಜಕುಮಾರ್‌ ಹೆಲಿಕಾಪ್ಟರ್‌ನಲ್ಲಿ ಸಂಚರಿಸಿದರು.

ಟಾಪ್ ನ್ಯೂಸ್

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.