ಮಾರ್ಲಾಡಿ ಕಲ್ಯಾಣಿ ದುರ್ಗಾಪರಮೇಶ್ವರೀ ವರ್ಧಂತಿ, ರಜತ ಮುಖವಾಡ ಸಮರ್ಪಣೆ
Team Udayavani, Feb 25, 2017, 12:32 PM IST
ಸಿದ್ದಾಪುರ: ನಾಡೋಜ ಡಾ| ಜಿ. ಶಂಕರ್ ಅವರಿಂದ ಪುನರ್ ನಿರ್ಮಾಣಗೊಂಡ ಕಾರೇಬೈಲು ಮಾರ್ಲಾಡಿ ಶ್ರೀ ಸಪರಿವಾರ ಕಲ್ಯಾಣಿ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದ ವರ್ಧಂತ್ಯುತ್ಸವ, ರಜತ ಮುಖವಾಡ ಸಮರ್ಪಣೆ, ಮಹಾಪೂಜೆ, ವಾರ್ಷಿಕ ಕೆಂಡಸೇವೆ, ಹಾಲು ಹಬ್ಬವು ವೇ|ಮೂ| ವಿಶ್ವನಾಥ ಕೆದ್ಲಾಯ ಕೋಟೆ ಹಾಗೂ ಅರ್ಚಕ ವೃಂದವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತ್ತು.
ವರ್ಧಂತ್ಯುತ್ಸವ ಅಂಗವಾಗಿ ಬೆಳಗ್ಗೆ ದುರ್ಗಾಹೋಮ, ಪಂಚವಿಶಂತಿ ಕಲಶ ಸ್ಥಾಪನೆ, ಅಖೀಲ ಕಲಾತತ್ವ ಪೂರ್ವಕ ಪ್ರಧಾನ ಹೋಮ, ರಜತ ಮುಖವಾಡ ಸಮರ್ಪಣೆ, ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಂಗಪೂಜೆ, ಸೇವಾ ಕಾರ್ಯಕ್ರಮಗಳು, ರಾತ್ರಿ ಮಹಾಪೂಜೆ, ಸಂದರ್ಶನ, ಕೆೆಂಡಸೇವೆ, ಪ್ರಸಾದ ವಿತರಣೆ, ಮಾರಿಸೇವೆ, ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ರಾತ್ರಿ ಸ್ಥಳೀಯ ಕಲಾವಿದರಿಂದ ವಿವಿಧ ವಿನೋದಾವಳಿಗಳು, ತೆಕ್ಕಟ್ಟೆ ಕನ್ನುಕೆರೆ ಓಂಕಾರ ಕಲಾವಿದರ ತಂಡದವರಿಂದ ಎಷ್ಟ್ ಹೇಳೂÅ ಅಸ್ಟೆ ನಾಟಕ ಜರಗಿತು.
ಐರಬೈಲು ಕಿರ್ಲಾಡಿ ವಸಂತಿ ಭುಜಂಗ ಶೆಟ್ಟಿ ಹಾಗೂ ಮನೆಯವರು ರಜತ ಮುಖವಾಡವನ್ನು ದೇವಿಗೆ ಅರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.