ಮಿಯ್ಯಾರು ಜೋಡುಕರೆ ಕಂಬಳ ಸಂಪನ್ನ: ಇಲ್ಲಿದೆ ಸಂಪೂರ್ಣ ಫಲಿತಾಂಶ ಪಟ್ಟಿ
Team Udayavani, Feb 28, 2021, 12:06 PM IST
ಕಾರ್ಕಳ: ತಾಲೂಕಿನ ಮಿಯ್ಯಾರಿನಲ್ಲಿ ನಡೆದ ಲವ- ಕುಶ ಜೋಡುಕರೆ ಕಂಬಳ ಸಂಪನ್ನವಾಗಿದೆ. ಮಿಯ್ಯಾರು ಕಂಬಳ ಸಮಿತಿ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಸಹಯೋಗದಲ್ಲಿ ನಡೆದ 17ನೇ ವರ್ಷದ ಲವಕುಶ ಜೋಡುಕರೆ ಬಯಲು ಕಂಬಳದಲ್ಲಿ ಒಟ್ಟು 207 ಜೊತೆ ಕೋಣಗಳು ಭಾಗವಹಿಸಿದ್ದವು.
ಕನೆಹಲಗೆ ವಿಭಾಗದಲ್ಲಿ 5 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 8 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 15 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 33 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 20 ಜೊತೆ, ನೇಗಿಲು ಕಿರಿಯ 126 ಜೊತೆ ಕೋಣಗಳು ಭಾಗವಹಿದ್ದವು.
ಮಿಯ್ಯಾರು ಕಂಬಳದ ಫಲಿತಾಂಶ
ಕನೆಹಲಗೆ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಅಡ್ಡ ಹಲಗೆ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಬಿ”
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್
ದ್ವಿತೀಯ: ಮೋರ್ಲ ಗಿರೀಶ್ ಆಳ್ವ
ಹಲಗೆ ಮುಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ
ಇದನ್ನೂ ಓದಿ:ಅಕ್ರಮ ಮರಳು ಸಾಗಾಟ ತಡೆಗೆ ಸ್ಕೂಟರ್‌ನಲ್ಲಿ ತೆರಳಿ ದಾಳಿ ಮಾಡಿದ ಮಂಗಳೂರು ಕಮಿಷನರ್, ಡಿಸಿಪಿ!
ಹಗ್ಗ ಹಿರಿಯ:
ಪ್ರಥಮ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ನಂದಳಿಕೆ ನವ್ಯತ – ನಮೃತ ಶೀಕಾಂತ್ ಭಟ್ “ಬಿ”
ಓಡಿಸಿದವರು: ಗುರು ಚರಣ್ ಪಟ್ಟೆ
ಹಗ್ಗ ಕಿರಿಯ:
ಪ್ರಥಮ: ಮಿಯಾರು ಬೋರ್ಕಟ್ಟೆ ಅನುಗ್ರಹ ಪ್ರಥಮ್ ಪ್ರಭಾಕರ ಶೆಟ್ಟಿ
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ಹೀರೇಬೆಟ್ಟು ಶಂಕರ ದೇವಾಡಿಗ
ಓಡಿಸಿದವರು: ಹೀರೇಬೆಟ್ಟು ಆಕಾಶ್
ಇದನ್ನೂ ಓದಿ:ಪ್ರೀತಿಸಿದ ಹುಡುಗಿಗೆ ಬೇರೆ ಮದುವೆಗೆ ಸಿದ್ಧತೆ: ನೊಂದ ಪ್ರಿಯಕರ ಆತ್ಮಹತ್ಯೆಗೆ ಯತ್ನ
ನೇಗಿಲು ಹಿರಿಯ:
ಪ್ರಥಮ: ಬೋಳದ ಗುತ್ತು ಜಗದೀಶ್ ಶೆಟ್ಟಿ “ಎ”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಮ್. ಶೆಟ್ಟಿ
ದ್ವಿತೀಯ: ಪಟ್ಟೆ ಬಿಜ್ಜೊಟ್ಟು ಪ್ರಶಾಂತ್ ಶೆಟ್ಟಿ “ಎ”
ಓಡಿಸಿದವರು: ಪೆರಿಂಜೆ ಪ್ರಮೋದ್ ಕೋಟ್ಯಾನ್
ನೇಗಿಲು ಕಿರಿಯ:
ಪ್ರಥಮ: ಸಿದ್ದಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ “ಎ”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಮ್. ಶೆಟ್ಟಿ
ದ್ವಿತೀಯ: ಹೊಸ್ಮಾರು ಸೂರ್ಯಶ್ರೀ ರಘನಾಥ ಸದಾಶಿವ ಶೆಟ್ಟಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ.
ಚಿತ್ರಗಳು: ಫ್ಲೋಟಿಂಗ್ ಹಾರ್ಟ್ ಫೋಟೊಗ್ರಫಿ ಮತ್ತು ಶ್ರೇಯಾ ಫೋಟೊಗ್ರಫಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.