Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
Team Udayavani, Jul 27, 2024, 11:26 AM IST
ಮಣಿಪಾಲ: ವಾರದ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಶನಿವಾರ ಅಸುನೀಗಿದೆ.
ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯಲ್ಲಿ ನಾಗು ಎಂಬ ಕೋಣ ಶನಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ. ನಾಲ್ಕು ವರ್ಷಗಳ ಹಿಂದೆ ಹಲಗೆ ಸೀನಿಯರ್ ವಿಭಾಗಕ್ಕೆ ಎಂಟ್ರಿ ನೀಡಿದ್ದ ನಾಗು ಹಲವು ಕಂಬಳಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.
ಬೈಂದೂರಿನಿಂದ ಎಲ್ಲೂರೂ ಬಂಢಾರಮನೆ ಸೇರಿದ್ದ ನಾಗು, ಬಳಿಕ ಉಡುಪಿ ಚಿತ್ಪಾಡಿ ಅಪ್ಪು ಶೆಟ್ಟಿ ಅವರ ಹಟ್ಟಿ ಸೇರಿದ್ದ. ಎರಡು ವರ್ಷಗಳ ಹಿಂದೆ ನಾಗು ಕೋಣವನ್ನು ಜಪ್ಪು ಮಂಕುತೋಟ ಅನಿಲ್ ಶೆಟ್ಟಿ ಅವರು ಖರೀದಿ ಮಾಡಿದ್ದರು.
ಇದನ್ನೂಓದಿ:Kambala; ಮೊದಲ ಓಟದಲ್ಲೇ ಪ್ರಶಸ್ತಿ ಗೆದ್ದಿದ್ದ ‘ಲಕ್ಕಿ’ ಅದೇ ಅವರಸರದಲ್ಲಿ ಹೊರಟು ಹೋದ
ಕೂಟಗಳಲ್ಲಿ ಸಕ್ರಿಯವಾಗಿದ್ದ ಎರಡು ಕೋಣಗಳನ್ನು ಎರಡು ವಾರಗಳ ಅಂತರದಲ್ಲಿ ಕಂಬಳ ಕ್ಷೇತ್ರ ಕಳೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.