ಕಂದಾವರ: ಪುಷ್ಪ ಕೃಷಿ ತರಬೇತಿ
Team Udayavani, Sep 25, 2019, 5:47 AM IST
ಕುಂದಾಪುರ: ಶ್ರೀ ಕ್ಷೇತ್ರ ಧ.ಗ್ರಾ. ಯೋ. ಬಿ.ಸಿ. ಟ್ರಸ್ಟ್ ಕುಂದಾಪುರ ತಾಲೂಕು, ಬಸ್ರೂರು ವಲಯದ, ಕೆಪ್ಪನಬೆಟ್ಟು ಅಮಿತಾ ಅವರ ಕೃಷಿ ತಾಕಿನಲ್ಲಿ 2019-20ನೇ ಸಾಲಿನ ಕೃಷಿ ತರಬೇತಿ ಕಾರ್ಯಕ್ರಮದಡಿಯಲ್ಲಿ ಪುಷ್ಪ ಕೃಷಿ (ಮಲ್ಲಿಗೆ)ತರಬೇತಿ ಕಾರ್ಯಾಗಾರ ನಡೆಯಿತು.
ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಸುರೇಶ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.
ಬಸ್ರೂರು ವಲಯ ಮೇಲ್ವಿಚಾರಕಿ ಸುಜಾತಾ ಶೆಟ್ಟಿ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿ ಪ್ರಗತಿಪರ ಮಲ್ಲಿಗೆ ಬೆಳೆಗಾರ ಕೆಪ್ಪನಬೆಟ್ಟಿನ ವಾಸುದೇವ ಶೇರಿಗಾರ ಮಲ್ಲಿಗೆ ಕೃಷಿ ಮಾಹಿತಿ ನೀಡಿದರು.
ಉಳ್ಳೂರು ಕಂದಾವರ ನಿಕಟಪೂರ್ವ ಅಧ್ಯಕ್ಷ ಅಣ್ಣಯ್ಯ ಶೆಟ್ಟಿಗಾರ್, ಪದಾಧಿಕಾರಿ ಸುಮಂಗಲಾ, ಅಮಿತಾ, ಶ್ರೀಧರ ಆಚಾರ್ ಉಪಸ್ಥಿತರಿದ್ದರು.
ಕೃಷಿ ಅಧಿಕಾರಿ ಚೇತನ್ ಕುಮಾರ್ ಪ್ರಸ್ತಾವಿಸಿ, ಸೇವಾಪ್ರತಿನಿಧಿ ಬಾಲಕೃಷ್ಣ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.