![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಕಂಡಲೂರು – ಸೌಕೂರು ರಸ್ತೆ: ದುರಸ್ತಿಗೆ ಆಗ್ರಹ
Team Udayavani, May 17, 2019, 6:20 AM IST
![kandluru](https://www.udayavani.com/wp-content/uploads/2019/05/kandluru-620x408.jpg)
ಬಸೂÅರು: ಕಂಡಲೂರಿನಿಂದ ಸೌಕೂರಿಗೆ ಹೋಗುವ ರಸ್ತೆ ಸುಮಾರು 2 ಕಿ.ಮೀ. ಉದ್ದವಿದ್ದು, ಕಾವ್ರಾಡಿ ಗ್ರಾ.ಪಂ. ವ್ಯಾಪ್ತಿಗೆ ಬರುವ ಆರಂಭದ ಸುಮಾರು 1 ಕಿ.ಮೀ. ರಸ್ತೆ ಹೊಂಡಗುಂಡಿಗಳಿಂದ ಕೂಡಿದ್ದು ಸಂಚಾರ ದುಸ್ತರವಾಗಿದೆ.
ಸೌಕೂರು ದೇವಸ್ಥಾನಕ್ಕೆ ತೆರಳುವ ಭಕ್ತರು ಮತ್ತು ಸ್ಥಳೀಯರು ಓಡಾಟಕ್ಕೆ ಇದೇ ರಸ್ತೆಯನ್ನು ಅವಲಂಬಿಸಿದ್ದು, ರಸ್ತೆಯ ಆರಂಭದಲ್ಲಿ 500 ಮೀ. ರಸ್ತೆಗೆ ಕಾಂಕ್ರೀಟ್ ಹಾಕಲಾಗಿದೆ. ಉಳಿದ ರಸ್ತೆಗೆ ಡಾಮರು ಹಾಕಲಾಗಿದ್ದರೂ ರಸ್ತೆಯ ಮಧ್ಯೆಯೇ ಹೊಂಡಗಳು ಬಿದ್ದಿದ್ದು ಸಂಚಾರ ನಡೆಸುವುದು ಕಷ್ಟವಾಗಿದೆ.
ಶೀಘ್ರ ರಸ್ತೆ ದುರಸ್ತಿ ಕಾಮಗಾರಿ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾವ್ರಾಡಿ ಗ್ರಾ.ಪಂ. ಪಿಡಿಒ ಗೀತಾ ಅವರು 2019-20ನೇ ಸಾಲಿನ ಕ್ರಿಯಾ ಯೋಜನೆಯಡಿಯಲ್ಲಿ ರಸ್ತೆಯ ದುರಸ್ತಿ ಕಾಮಗಾರಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.