ಕಾಪು : ಕೋಲ್ ಸಾಗಾಟದ ಟ್ರಕ್‌ನಲ್ಲಿ ಬೆಂಕಿ; ತಪ್ಪಿದ ಅನಾಹುತ
ಅಗ್ನಿಶಾಮಕದಳದ ಸಕಾಲಿಕ ಕಾರ್ಯಾಚರಣೆ
Team Udayavani, Oct 17, 2022, 9:34 PM IST
ಕಾಪು : ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ ಮಾಡುತ್ತಿದ್ದ ಟ್ರಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬಂದಿಗಳ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರಿ ಅವಘಡವೊಂದು ತಪ್ಪಿದಂತಾಗಿದೆ.
ಟ್ರಕ್‌ನಲ್ಲಿ ತುಂಬಿದ್ದ ಕೋಲ್‌ನಲ್ಲಿ ಘರ್ಷಣೆಯುಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು ಟ್ರಕ್ ಚಾಲಕ ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಡುಪಿ ಅಗ್ನಿಶಾಮಕದಳಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು. ಕೂಡಲೇ ಚಾಲಕ ಮತ್ತು ನಿರ್ವಾಹಕ ಸ್ಥಳೀಯರ ಜತೆಗೂಡಿ ಬೆಂಕಿಯ ಕೆನ್ನಾಲಗೆಯನ್ನು ನಂದಿಸುವ ಪ್ರಯತ್ನ ಮಾಡಿದ್ದರು.
ಅಷ್ಟರಲ್ಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಟ್ರಕ್‌ನ ಮೇಲೇರಿ ಹೊಗೆಯನ್ನು ಸಂಪೂರ್ಣವಾಗಿ ನಂದಿಸುವ ಮೂಲಕ ಮುಂದೆ ಸಂಭವಿಸಬಹುದಾಗಿದ್ದ ಭಾರೀ ಅವಘಡವೊಂದನ್ನು ತಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀ ಪುತ್ತಿಗೆ ಮಠದ ವತಿಯಿಂದ ನಟ ರಜನೀಕಾಂತ್ ಆಮಂತ್ರಣ
Udupi: ಗೀತಾರ್ಥ ಚಿಂತನೆ- 81: ಮೇಲ್ನೋಟದಲ್ಲಿ ಕಳಕಳಿ, ಒಳನೋಟದಲ್ಲಿ ರಾಜ್ಯಲೋಭ!
Trasi: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Udupi: ಗ್ಯಾರಂಟಿ ಯೋಜನೆಗಳ ಯಾವುದೇ ಕಾರಣಕ್ಕೂ ರದ್ದುಗೊಳಿಸಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Kambala: ಹಲವು ವರ್ಷಗಳ ಬಳಿಕ ಪುನರಾರಂಭ; ಮಿಯ್ಯಾರಿನಲ್ಲಿ ಕಂಬಳ ಕೋಣಗಳಿಗೆ ತರಬೇತಿ
MUST WATCH
ಹೊಸ ಸೇರ್ಪಡೆ
Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್’
Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ
Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ
Raichur: ವಕ್ಫ್ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.