ಕಾಪು: ವಿಷದ ಹಾವು ಕಡಿತ: ಮಹಿಳೆ ಸಾವು
Team Udayavani, Dec 18, 2022, 12:26 AM IST
ಕಾಪು: ವಿಷದ ಹಾವು ಕಡಿದು ಅಸ್ವಸ್ಥಗೊಂಡಿದ್ದ ಮಲ್ಲಾರು ನಿವಾಸಿ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಲ್ಲಾರು ಗ್ರಾಮದ ಉಗ್ರಾಣಿ ಹೌಸ್ ನಿವಾಸಿ ಚಾಂದ್ ಬಿ. (82) ಮೃತರು. ಮಲ್ಲಾರು ಗ್ರಾಮದ ಉಗ್ರಾಣಿ ಹೌಸ್ನಲ್ಲಿ ಮಗನ ಮನೆಯಲ್ಲಿ ವಾಸವಿದ್ದ ಚಾಂದ್ ಬಿ. ಅವರಿಗೆ ಡಿ. 14ರಂದು ರಾತ್ರಿ ಹಾವು ಕಚ್ಚಿದ್ದು, ಮಗನ ಹೆಂಡತಿ ಈ ಬಗ್ಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು. ಅವರನ್ನು ಕೂಡಲೇ ರಿಕ್ಷಾ ಮಾಡಿಕೊಂಡು ಎರ್ಮಾಳಿಗೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮುಕ್ಕ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.