![KSRT](https://www.udayavani.com/wp-content/uploads/2025/02/KSRT-415x249.jpg)
![KSRT](https://www.udayavani.com/wp-content/uploads/2025/02/KSRT-415x249.jpg)
Team Udayavani, Jul 27, 2018, 6:50 AM IST
ಉಡುಪಿ: ಸ್ವಚ್ಚ ಭಾರತ್ ಫ್ರೆಂಡ್ಸ್, ಲಯನ್ಸ್ ಕ್ಲಬ್ ಸಂತೆಕಟ್ಟೆ ಮತ್ತು ಸ್ಪಂದನ ಸೇವಾ ಸಂಸ್ಥೆ ಬೆಂಗಳೂರು ವತಿಯಿಂದ ಅಜ್ಜರಕಾಡು ಹುತಾತ್ಮರ ಯುದ್ಧ ಸ್ಮಾರಕ ಎದುರು ಜು.26ರಂದು ಜರಗಿದ “ಕಾರ್ಗಿಲ್ ವಿಜಯ ದಿನ’ ಕಾರ್ಯಕ್ರಮದಲ್ಲಿ ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಮಾಜಿ ಸೈನಿಕರ ವೇದಿಕೆಯ ಕಾರ್ಯದರ್ಶಿ ಕೆ.ಗಣೇಶ್ ರಾವ್ ಅವರನ್ನು ಸಮ್ಮಾನಿಸಲಾಯಿತು.
ಹನುಮಾನ್ ಸಮೂಹ ಸಂಸ್ಥೆಗಳ ಚೇರ್‌ವೆುನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ವಿಲಾಸ್ ನಾಯಕ್, ನಗರಸಭಾ ಸದಸ್ಯ ಶ್ಯಾಮ್ ಪ್ರಸಾದ್ ಕುಡ್ವ, ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಮಾಜಿ ಸೈನಿಕರ ವೇದಿಕೆಯ ಉಪಾಧ್ಯಕ್ಷ ದಿನೇಶ್ ನಾಯಕ್, ಕೋಶಾಧಿಕಾರಿ ಗಣಪಯ್ಯ, ನೌಕರರ ವಿವಿಧೋದ್ದೇಶ ಸಹಕಾರ ಸಂಘದ ಸಿಇಒ ಪರಮೇಶ್ವರ್, ನಿರ್ದೇಶಕರಾದ ಮಿಂಗಲ್ ಡಿಮೆಲ್ಲೋ, ವಿಶ್ವನಾಥ ಹಂದೆ, ಸಾಧು ಕುಂದರ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಸಂದೀಪ್ ನಾಯಕ್, ಲಯನ್ಸ್ ಕ್ಲಬ್‌ನ ಹರಿಪ್ರಸಾದ್, ಬಾಲಕೃಷ್ಣ ಶೆಟ್ಟಿ, ಚೇತನ್ ಶೆಣೈ, ಸುಷ್ಮಾ ನಾಯಕ್, ರಂಜಿತ್ ಶೆಟ್ಟಿ , ನಾಗರಾಜ್ ಭಂಡಾರ್‌ಕರ್, ಜ್ಯೋತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜರಗಿತು.
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
You seem to have an Ad Blocker on.
To continue reading, please turn it off or whitelist Udayavani.