Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ
Team Udayavani, Nov 26, 2024, 6:35 AM IST
ಕಾರ್ಕಳ: ಸಾಲ ಬಾಧೆಯಿಂದ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಕಸಬಾ ಗ್ರಾಮದ ಕುಂಟುಲ್ಪಾಡಿ ನಿವಾಸಿ ಹರೀಶ್ (35) ಅವರು ನ. 24ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿದೇಶದಲ್ಲಿ ಕೆಲಸ ಮಾಡಿ ಕೊಂಡಿದ್ದ ಅವರು 4 ತಿಂಗಳ ಹಿಂದೆ ಊರಿಗೆ ಬಂದಿದ್ದು, 4 ವರ್ಷದ ಹಿಂದೆ ಹೊಸದಾಗಿ ಮನೆ ಕಟ್ಟಿದ್ದರು. ಮನೆ ಕಟ್ಟುವಾಗ ವಿಪರೀತ ಸಾಲ ಮಾಡಿಕೊಂಡಿದ್ದು, ಊರಿನಲ್ಲಿ ಸರಿಯಾದ ಕೆಲಸ ಇರಲಿಲ್ಲ. ವಾಪಸು ವಿದೇಶಕ್ಕೂ ಹೋಗಲಾರದೆ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದರು. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ವೆನ್ಲಾಕ್ನಲ್ಲಿ ಅಪರಿಚಿತ ಶವ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.