Karkala; ತೀವ್ರ ಉಸಿರಾಟದ ತೊಂದರೆ: ಲೈನ್ಮನ್ ಸಾವು
Team Udayavani, Jan 3, 2025, 12:08 AM IST
ಕಾರ್ಕಳ: ಸಿದ್ದಾಪುರ ಸಂಪಗೋಡು ನಿವಾಸಿ, ಸಿದ್ದಾಪುರದ ಕೆಇಬಿಯಲ್ಲಿ ಲೈನ್ಮನ್ ಆಗಿ ಕರ್ತವ್ಯ ಮಾಡಿಕೊಂಡಿದ್ದ ಸುಬ್ರಹ್ಮಣ್ಯ (29) ಅವರು ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.
ಜ. 1ರಂದು ಮೂಡುಬಿದಿರೆಯಲ್ಲಿ ಸುಬ್ರಹ್ಮಣ್ಯ ಅವರು ತನ್ನ ಸ್ನೇಹಿತ ಪ್ರದೀಪ್ ಅವರ ರೂಮಿನಲ್ಲಿ ತಂಗಿದ್ದರು. ಜ. 2ರ ಮುಂಜಾನೆ ಉಸಿರಾಟದ ತೊಂದರೆ ಕಾಣಿಸಿ ಕೊಂಡಿದ್ದು, ತತ್ಕ್ಷಣ ಅವರನ್ನು ಮೂಡುಬಿದಿರೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Viksit Bharat ‘ಯಂಗ್ ಲೀಡರ್ ಡೈಲಾಗ್’:ಉಡುಪಿಯ ಮನು ಶೆಟ್ಟಿ ಆಯ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Train; ಬೆಂಗಳೂರು- ಮುರುಡೇಶ್ವರ ಎಕ್ಸ್ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.